ವಕೀಲರ ಭೇಟಿ ವೇಳೆ ಮುರುಘಾ ಶರಣರನ್ನು ವಾಪಾಸ್ ಮಠಕ್ಕೆ ಕಳುಹಿಸಿದ ಪೊಲೀಸರು
Team Udayavani, Aug 29, 2022, 12:44 PM IST
ಚಿತ್ರದುರ್ಗ: ಪೋಕ್ಸೋ ಕಾಯ್ದೆ ಸುಳಿಗೆ ಸಿಲುಕಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಹಾವೇರಿಯಿಂದ ಮಠಕ್ಕೆ ಮರಳುತ್ತಿದ್ದಾರೆ.
ಮುರುಘಾ ಶ್ರೀಗಳು ಸೋಮವಾರ ಮಠದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿತ್ತು. ಇದನ್ನು ತಿಳಿದ ಪೊಲೀಸರು ಹಾವೇರಿ ಜಿಲ್ಲೆ ಬಂಕಾಪುರ ಹೆದ್ದಾರಿ ಬಳಿ ಪೊಲೀಸರು ಮಠಕ್ಕೆ ಮರಳುವಂತೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರ ಬೆಳಗ್ಗೆ ಮಠಕ್ಕೆ ಪೊಲೀಸರ ಭೇಟಿ ನೀಡಿದ್ದರು. ಮಠದಲ್ಲಿ ಶ್ರೀಗಳಿಲ್ಲ ಎನ್ನುವ ಸುದ್ದಿಯ ಬೆನ್ನಲ್ಲೇ ಮಠಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಧಾವಿಸಿದ್ದರು.
ಶ್ರೀಗಳಿಗೆ ನಿಯಮಾನುಸಾರ ನೋಟೀಸ್ ಜಾರಿ ಮಾಡುವ ಹಿನ್ನೆಲೆಯಲ್ಲಿ ಪೊಲೀಸರು ಭೇಟಿ ನೀಡಿದ್ದರು.
ಮಠದ ಸಲಹಾ ಸಮಿತಿ ಸದಸ್ಯ ಆನಂದಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಶ್ರೀಗಳು ಹಾವೇರಿಯಲ್ಲಿ ವಕೀಲರನ್ನು ಭೇಟಿ ಮಾಡಲು ತೆರಳಿದ್ದರು. ಮಧ್ಯಾಹ್ನದ ಹೊತ್ತಿಗೆ ಮಠಕ್ಕೆ ವಾಪಾಸಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.