Caste census; ಮುಸ್ಲಿಮರು ಅಲ್ಪಸಂಖ್ಯಾಕರಲ್ಲ: ಬಸವರಾಜ ಬೊಮ್ಮಾಯಿ
Team Udayavani, Mar 1, 2024, 11:32 PM IST
ಬೆಂಗಳೂರು: ರಾಜ್ಯ ಸರಕಾರ ಸ್ವೀಕಾರ ಮಾಡಿರುವ ವರದಿಯಲ್ಲಿ 70 ಲಕ್ಷ ಮುಸ್ಲಿಮರಿದ್ದಾರೆ ಎಂಬ ಅಂಶ ಸೋರಿಕೆಯಾಗಿದೆ.
ಹಾಗಿದ್ದರೆ ಅವರು ಹೇಗೆ ಅಲ್ಪಸಂಖ್ಯಾಕ ರಾಗುತ್ತಿದ್ದಾರೆ? ರಾಜ್ಯದ ಬಹುಸಂಖ್ಯಾಕ ಜಾತಿಗಳಿಗಿಂತ ಅವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯ ಸರಕಾರ ಜಾತಿ ಸಮೀಕ್ಷೆ ವರದಿಯನ್ನು ಸ್ವೀಕರಿಸುವ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರಕಾರ ಬೆಂಕಿಯ ಜತೆ ಆಟವಾಡಲು ಹೊರಟಿದೆ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ಗೆ ಜಾತಿಗಳ ಮೇಲೆ ಪ್ರೀತಿ ಬರುತ್ತದೆ, ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುತ್ತಾರೆ.
ಈಗ ಕೊಟ್ಟಿರುವ ವರದಿಯಲ್ಲಿ ಗೊಂದಲ ಇದೆ. 5.82 ಕೋಟಿ ಜನರನ್ನು ಸಂಪರ್ಕಿಸಲಾಗಿದೆ ಎನ್ನುತ್ತಾರೆ. ಆದರೆ ಬಹುತೇಕ ಜನರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.