ಸಿದ್ದುವನ್ನು ಸೋಲಿಸೋದೇ ನನ್ನ ಗುರಿ: ಪ್ರಸಾದ್
Team Udayavani, Oct 9, 2017, 10:44 AM IST
ಮೈಸೂರು: “ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ತಮ್ಮ ಪ್ರಮುಖ ಗುರಿ’ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಸಿದ್ದರಾಮಯ್ಯ ಒಬ್ಬ ಪೊಲಿಟಿಕಲ್ ಕಿಲ್ಲರ್. ಅಧಿಕಾರಕ್ಕಾಗಿಯಾರನ್ನು ಬೇಕಾದರೂ ಮುಗಿಸಲು ಸುಪಾರಿ ಕೊಡುತ್ತಾರೆ.
ನಂಜನಗೂಡು ಉಪಚುನಾವಣೆಯಲ್ಲಿ 44 ಸಾವಿರ ಮತ ಪಡೆಯಲು 44 ಕೋಟಿ ರೂ.ಖರ್ಚು ಮಾಡಿದ್ದಾರೆ. ಅಲ್ಲದೆ, ಉಪ ಚುನಾವಣೆ ಗೆಲ್ಲಲು ಅವರ ಮನೆಯ ಕೆಲಸಗಾರ ಮಹದೇವಪ್ಪ ಸಹಾಯ ಮಾಡಿದ್ದು, ಅವರಿಬ್ಬರೂ ಸೇರಿ ಜೆಡಿಎಸ್ ಸಹಾಯದಿಂದ ನನ್ನನ್ನು ಮುಗಿಸಿದರು. ಸಿದ್ದರಾಮಯ್ಯ ಅವರು ಇದೀಗ ಚಾಮುಂಡೇಶ್ವರಿಗೆ ಬರುವುದಾಗಿ ನಾಟಕವಾಡುತ್ತಿದ್ದು, ಅವರನ್ನು ಸೋಲಿಸುವುದೇ ನನ್ನ ಗುರಿ. ಇದೇ ವಿಚಾರವನ್ನು ಶಾಸಕ ಜಿ.ಟಿ.ದೇವೆಗೌಡ, ಮಾಜಿ ಸಚಿವ ಎಚ್.ವಿಶ್ವನಾಥ್ ಅವರೊಂದಿಗೆ ಚರ್ಚಿಸಿದ್ದೇನೆ’ ಎಂದರು. “ಸಿದ್ದರಾಮಯ್ಯ ಒಬ್ಬ ಅನ್ಗೆಟ್ಫುಲ್ ಸಿಎಂ ಆಗಿದ್ದು, ಚಾಮುಂಡೇಶ್ವರಿ ಒಂದು ಕಣ್ಣು, ವರುಣಾ ಮತ್ತೂಂದು ಕಣ್ಣು ಎನ್ನುತ್ತಿದ್ದಾರೆ.
ಅವರು ಮೂರನೇ ಕಣ್ಣನ್ನು ಎಲ್ಲಿ ಬಿಡುತ್ತಾರೆ ಗೊತ್ತಿಲ್ಲ’ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.