ಮೈಸೂರು: 2 ಬೈಕ್ಗಳ ಢಿಕ್ಕಿ,ಬೆಂಕಿ!; 5 ಯುವಕರು ಬಲಿ
Team Udayavani, Apr 27, 2018, 9:34 AM IST
ಮೈಸೂರು : ಕೆ.ಆರ್.ನಗರದ ಅನಸೋಗೆ ಗೇಟ್ ಬಳಿ ಗುರುವಾರ ತಡ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
2 ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದ್ದು ಮೂವರು ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ 25 ವರ್ಷ ಒಳಗಿನ ಯುವಕರಾಗಿದ್ದಾರೆ.
ಕೆ.ಆರ್.ನಗರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.