Mysore Dasara;ದೀಪಾಲಂಕಾರ 12 ದಿನ ವಿಸ್ತರಣೆ: ಡಿ.ಕೆ.ಶಿವಕುಮಾರ್
Team Udayavani, Oct 13, 2024, 12:34 AM IST
ಬೆಂಗಳೂರು: ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್‌ಗಳ ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.