ಮೈಸೂರು ಝೂನಲ್ಲಿ ಹಕ್ಕಿ ಸೋಂಕು: 1ತಿಂಗಳು ಬಂದ್
Team Udayavani, Jan 4, 2017, 3:45 AM IST
ಮೈಸೂರು: ಇಲ್ಲಿನ ಮೃಗಾಲಯದಲ್ಲಿನ ಹಕ್ಕಿ-ಪಕ್ಷಿಗಳಿಗೆ ಮಾರಕ ಅವೈನ್ ಇನ್‌ಫೂÉಯೆಂಜಾ(ಎಚ್5ಎನ್8)
ಸೋಂಕು ತಗುಲಿರುವುದು ಧೃಡಪಟ್ಟಿದ್ದು, ಪ್ರಾಣಿಗಳು ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜನವರಿ 4 ರಿಂದ ಫೆಬ್ರವರಿ 2ರವರೆಗೆ ಮೃಗಾಲಯವನ್ನು ಬಂದ್ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಸಂಬಂಧ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಡಿಸೆಂಬರ್ 28ರಂದು ಮೃಗಾಲಯದ
ಕೊಳದಲ್ಲಿ ಒಂದು ಸ್ಪಾಟ್ ಬಿಲ್ಡ್ ಫೆಲಿಕಾನ್, ಮೂರು ಗ್ರೇಲಾಗ್ ಗೂಸ್ ಸಾವನ್ನಪ್ಪಿದ್ದವು. ಬಳಿಕ ಬೆಂಗಳೂರಿನ ಪ್ರಾಣಿಗಳ ಆರೋಗ್ಯ ಮತ್ತು ಜಾನುವಾರು ಜೈವಿಕ ಸಂಸ್ಥೆಗೆ ಮೃತ ಪಕ್ಷಿಗಳ ಅಂಗಾಗ ಕಳುಹಿಸಿ ವರದಿ ಕೇಳಲಾಗಿತ್ತು.
ಜ.3ರಂದು ರಾಜ್ಯ ಪಶುಸಂಗೋಪನಾ ಇಲಾಖೆ ಆಯುಕ್ತರ ಮೂಲಕ ಮೃಗಾಲಯಕ್ಕೆ ಕಳುಹಿಸಲಾಗಿರುವ ವರದಿಯಲ್ಲಿ ಮೃಗಾಲಯದ ಪಕ್ಷಿಗಳ ಸಾವಿಗೆ ಅವೈನ್ ಇನ್‌ಫೂÉಯೆಂಜಾ(ಎಚ್ 5ಎನ್8) ಸೋಂಕು ಕಾರಣ ಎಂಬುದು
ಧೃಡಪಟ್ಟಿದ್ದು, ಮೃಗಾಲಯವನ್ನು ಸಾರ್ವಜನಿಕ ವೀಕ್ಷಣೆಗೆ ಬಂದ್ ಮಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಮೃಗಾಲಯದ ಎಲ್ಲ ಕೊಳಗಳಲ್ಲಿ ಸೋಡಿಯಂ ಹೈಪೋಕ್ಲೋರೈಡ್ ಸಿಂಪಡಿಸಲಾಗುತ್ತಿದೆ. ಜತೆಗೆ ಮೃಗಾಲಯದ ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನೂ ಮಾಡಲಾಗುತ್ತಿದೆ ಎಂದು ಶ್ರೀ ಚಾಮರಾಜೇಂದ್ರ
ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಕೆ.ಕಮಲಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ
Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
CCA: ಚಾಣಕ್ಯ ಯುವ ಭವಿಷ್ಯಕ್ಕೆ ಭದ್ರ ಬುನಾದಿ
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.