Mysuru; ದಸರಾ ಆನೆಗಳ ತೂಕ ಪರೀಕ್ಷೆ: 300 ಕೆಜಿ ಏರಿಸಿಕೊಂಡ ಅಭಿಮನ್ಯು
ಅರ್ಜುನನೇ ನಂಬರ್ 01
Team Udayavani, Oct 25, 2023, 4:44 PM IST
ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಗಜಪಡೆಗೆ ಬುಧವಾರ ತೂಕ ಪರೀಕ್ಷೆ ಮಾಡಲಾಯಿತು. ಹಿರಿಯ ಆನೆ ಈ ಹಿಂದೆ ಅಂಬಾರಿ ಹೊರುತ್ತಿದ್ದ ಅರ್ಜುನನೇ ಹೆಚ್ಚು ತೂಕ ಹೊಂದಿರುವ ಆನೆಯಾಗಿದೆ. ಈ ಬಾರಿ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತ ಅಭಿಮನ್ಯು 5460 ಕೆಜಿ ತೂಕ ಹೊಂದಿದ್ದಾನೆ.
ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಹಿರಾಮ್ ಅಂಡ್ ಕೊ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ ನಲ್ಲಿ ಡಿಸಿಎಫ್ ಸೌರಭ್ ಕುಮಾರ್ ಸಮ್ಮುಖದಲ್ಲಿ 14 ಆನೆಗಳ ತೂಕ ಪರೀಕ್ಷೆ ಮಾಡಲಾಯಿತು.
ಅರ್ಜುನ- 5850 ಕೆ ಜಿ ತೂಕ ಹೊಂದಿದ್ದು, ಸುಗ್ರೀವ – 5310 ಕೆ ಜಿ, ಗೋಪಿ – 5240, ಧನಂಜಯ – 5180, ಕಂಜನ್ – 4505, ಹಿರಣ್ಯ – 3025, ರೋಹಿತ್ – 3620, ಪ್ರಶಾಂತ್ – 5215, ವಿಜಯ – 2845, ಭೀಮ – 4870, ಲಕ್ಷ್ಮೀ – 3365, ಮಹೇಂದ್ರ – 4835, ವರಲಕ್ಷ್ಮೀ – 3225 ತೂಕ ಹೊಂದಿವೆ.
ದಸರಾ ಆನೆಗಳ ಮೊದಲ ತಂಡ ಸೆ. 7ರಂದು ಮೈಸೂರು ಅರಮನೆ ಆವರಣಕ್ಕೆ ಆಗಮಿಸಿದಾಗ ತೂಕ ಮಾಡಿದಾಗ ಕ್ಯಾಪ್ಟನ್ ಆನೆ ಅಭಿಮನ್ಯು 5,160 ಕೆಜಿ ತೂಕ ಹೊಂದಿದ್ದ ಈಗ 300 ಕೆಜಿ ತೂಕ ಏರಿಸಿಕೊಂಡಿದೆ. ಭೀಮ 4870 ಕೆಜಿ ತೂಕವಿದ್ದು ಹೆಸರಿಗೆ ತಕ್ಕಂತೆ 500 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.