ಪೆನ್ಡ್ರೈವ್ ಪ್ರಕರಣ ಮೇಲ್ಮನೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ: ಎನ್.ಚಲುವರಾಯಸ್ವಾಮಿ
Team Udayavani, May 30, 2024, 7:56 PM IST
ಮಂಡ್ಯ: ಪೆನ್ಡ್ರೈವ್ ಪ್ರಕರಣ ಇಡೀ ಸಮಾಜವೇ ತಲೆತಗ್ಗಿಸುವ ವಿಚಾರ. ಇದು ಶಿಕ್ಷಕರ ಚುನಾವಣೆಯಾಗಿರುವುದರಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರಿದ್ದಾರೆ. ಇದು ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಕುಮಾರಸ್ವಾಮಿ, ಜೆಡಿಎಸ್ ಎನ್ನುವವರ ಮಧ್ಯೆ ಮಾತನಾಡುವುದು ಸರಿಯಲ್ಲ. ಕಾನೂನು ಪ್ರಕಾರ ಕ್ರಮ ಆಗಲಿದೆ ಎಂದರು. ಎಚ್.ಡಿ.ಕುಮಾರಸ್ವಾಮಿ ಯಾವ ವ್ಯಕ್ತಿಯ ಮೇಲೆ ಅನುಮಾನ ಪಟ್ಟಿಲ್ಲ? ಎಲ್ಲ ವ್ಯಕ್ತಿಗಳ ಮೇಲೂ ಅನುಮಾನಪಡುತ್ತಾರೆ. ಅದೇರೀತಿ ಎಸ್ಐಟಿ ತನಿಖೆ ಮೇಲೂ ಅನುಮಾನ ಪಡುತ್ತಿದ್ದಾರೆ. ಬಿಜೆಪಿ, ಆರ್ಎಸ್ಎಸ್ ಬಗ್ಗೆ ಎಷ್ಟು ವಿರೋಧವಾಗಿ ಮಾತನಾಡಿದ್ದರು ಎಂಬುದು ನಿಮಗೂ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.