Nagamangala ಗಲಭೆ ತನಿಖೆ ಎನ್‌ಐಎಗೆ ವಹಿಸಿ: ಅಶೋಕ್‌

ಗಲಭೆಕೋರರಿಗೆ ಪಿಎಫ್ಐ, ಕೆಎಫ್ಡಿ ನಂಟು: ಆರೋಪ

Team Udayavani, Sep 16, 2024, 6:55 AM IST

Nagamangala ಗಲಭೆ ತನಿಖೆ ಎನ್‌ಐಎಗೆ ವಹಿಸಿ: ಅಶೋಕ್‌

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಪಿಎಫ್ಐ, ಕೆಎಫ್ಡಿ ಯಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತ ಪಡಿಸಿದ್ದು, ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್‌ನಲ್ಲಿ ಅವರು ಎಫ್ಐಆರ್‌ನಲ್ಲಿ ಉಲ್ಲೇಖವಾಗಿರುವ 72 ಆರೋಪಿಗಳ ಹೆಸರುಗಳುಳ್ಳ ಪಟ್ಟಿಯನ್ನೂ ಪ್ರಕಟಿಸಿದ್ದಾರೆ. ಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲ ಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೊಲೀಸರು ಈ ಪ್ರಕರಣವನ್ನು ಭೇದಿಸುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ| ಪರಮೇಶ್ವರ್‌ ಅವರನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.

ದುರುಳರು ಗಲಭೆಗೆ ಮುನ್ನ 150 ಮಾಸ್ಕ್ ಖರೀದಿಸಿ¨ªಾರೆ. ಸಿಸಿಟಿವಿಗಳನ್ನು ನಾಶ ಮಾಡಿ¨ªಾರೆ. ಸರಕಾರ ದಾಖಲಿಸಿರುವ ಎಫ್ಐಆರ್‌ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೊಲೀಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದಿದ್ದಾರೆ.

 

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.