ಪಾದಯಾತ್ರೆ ಮೂಲಕ ಕಾಂಗ್ರೆಸ್ ಕೋವಿಡ್ ವಿಸ್ತಾರ ಮಾಡಲು ನೋಡುತ್ತಿದೆ: ನಳಿನ್ ಕುಮಾರ್ ಕಟೀಲ್
Team Udayavani, Jan 3, 2022, 12:14 PM IST
ಮಂಗಳೂರು: ಮೇಕೆದಾಟು ಕುರಿತು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನಾ ರಾಜಕಾರಣ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್ ನವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು, ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ.
ಇದನ್ನೂ ಓದಿ: ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ. ನಿಮ್ಮದೇ ಸರ್ಕಾರ ಮತ್ತು ನಿಮ್ಮದೇ ಮುಖ್ಯಮಂತ್ರಿ ಇದ್ದಾಗ ನೀವು ಮೇಕೆದಾಟು ಬಗ್ಗೆ ಚರ್ಚೆ ಮಾಡಲಿಲ್ಲ, ತಯಾರಿ ಮಾಡಲಿಲ್ಲವೇ? ಇವತ್ತು ನಮ್ಮ ಸರ್ಕಾರ ಸಂಪೂರ್ಣ ಬದ್ದತೆ ಹೊಂದಿದೆ. ನಾವು ಮೇಕೆದಾಟು ಯೋಜನರ ಮಾಡಿಯೇ ಸಿದ್ದ ಎಂದರು.
ಪಾದಯಾತ್ರೆ ಮೂಲಕ ಕಾಂಗ್ರೆಸ್ ಕೊರೊನಾವನ್ನು ವಿಸ್ತಾರ ಮಾಡಲು ನೋಡ್ತಿದಾರೆ. ಕೊರೋನಾ ಹೆಚ್ಚಳವಾದರೆ ಕಾಂಗ್ರೆಸ್ ಹೊಣೆಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.