“ನಮ್ಮ ಕ್ಲಿನಿಕ್‌” ಲೋಗೋ ಡಿಸೈನ್‌ ಮಾಡಲು ನಿಮಗೂ ಇದೆ ಅವಕಾಶ

ಆಯ್ಕೆಯಾಗುವ ವಿನ್ಯಾಸ ಡಿಸೈನ್‌ ಮಾಡಿದವರಿಗೆ ವಿಶೇಷ ವೈಯಕ್ತಿಕ ಗೌರವ

Team Udayavani, Aug 5, 2022, 5:09 PM IST

hospital

ಬೆಂಗಳೂರು : ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್‌ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್‌ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ. ಸರ್ಕಾರವು ‘ನಮ್ಮ ಕ್ಲಿನಿಕ್‌”ಗೆ ವಿಶಿಷ್ಟವಾದ ಗುರುತನ್ನು ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನತೆ ಅವಕಾಶವಿದೆ. ನಮ್ಮ ಕ್ಲಿನಿಕ್‌ನ ವಿಭಿನ್ನ ಮತ್ತು ಆಕರ್ಷಕ ಗುರುತು ಹೇಗಿರಬೇಕು ಅನ್ನುವುದನ್ನು ನೀವು ನಿರ್ಧಾರ ಮಾಡಲು ಅವಕಾಶವಿದೆ.

ರಾಜ್ಯದಲ್ಲಿ ಸುಮಾರು 436 ಕಡೆಗಳಲ್ಲಿ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿವೆ. ಇದು ರಾಜ್ಯದ ಆರೋಗ್ಯ ವ್ಯವಸ್ಥೆಗೆ ಹೊಸ ಸ್ಪರ್ಶವನ್ನು ತಂದು ಕೊಡಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್‌ ಕಾರ್ಯಾರಂಭ ಮಾಡಲಿದೆ.

ಆಡಳಿತ ಮತ್ತು ಅಭಿವೃದ್ಧಿಯಲ್ಲಿ ರಾಜ್ಯದ ಜನತೆಯ ಸಕ್ರಿಯ ಭಾಗವಹಿಸುವಿಕೆಯನ್ನು ಸರ್ಕಾರ ನಿರೀಕ್ಷೆ ಮಾಡುತ್ತಿದೆ. ಸರ್ಕಾರದ ಮತ್ತು ಆರೋಗ್ಯ ಇಲಾಖೆಯ ಉದ್ದೇಶವನ್ನು ಬಿಂಬಿಸುವಂತೆ ಆಕರ್ಷಕ ಲೋಗೋ ವಿನ್ಯಾಸ ಮಾಡಿ [email protected] ಕಳುಹಿಸಬೇಕು.

ಆಯ್ಕೆಯಾದ ವಿನ್ಯಾಸವನ್ನು ಡಿಸೈನ್‌ ಮಾಡಿದವರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಂದ ವಿಶೇಷ ವೈಯಕ್ತಿಕ ಗೌರವ ಸಿಗಲಿವೆ. ಆಗಸ್ಟ್‌ 5ರಿಂದ ಆಗಸ್ಟ್‌ 15ರ ಒಳಗೆ ಲೊಗೋ ವಿನ್ಯಾಸ ಕಳುಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.