Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Team Udayavani, Sep 21, 2024, 7:40 AM IST
ಬೆಂಗಳೂರು: ತಿರುಪತಿ ದೇಗುಲದಲ್ಲಿ ಲಡ್ಡು ತಯಾರಿಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂಬ ವರದಿ ಭಾರೀ ವಿವಾದಕ್ಕೆ ಕಾರಣ ವಾಗಿರು ವಂತೆಯೇ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಸೇವೆಗಳು ಹಾಗೂ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸರಕಾರ ಸೂಚಿಸಿದೆ.
ಈ ಸಂಬಂಧ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದರ ಜತೆಗೆ ದೇವಾಲಯಗಳಲ್ಲಿ ಸಿದ್ಧಪಡಿಸುವ
ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದು ಕೊಳ್ಳುವಂತೆ ಇಲಾಖೆಯ ಹಿರಿಯ ಅಧಿಕಾರಿಗಳು, ಎಲ್ಲ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.