ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ


Team Udayavani, Jul 21, 2023, 9:37 PM IST

nandini

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ನಡೆದ ಕೆಎಂಎಫ್‌ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ದರ ಆಗಸ್ಟ್‌ 1ರಿಂದ ಅನ್ವಯವಾಗಲಿದೆ ಎಂದು ಕೆಎಂ ಎಫ್ ಮೂಲಗಳು ತಿಳಿಸಿವೆ.

ಲೀಟರ್ ಗೆ 5 ರೂ. ಹೆಚ್ಚಳ ಮಾಡಬೇಕೆಂಬ ಬೇಡಿಕೆ ಹೈನುಗಾರರ ಕಡೆಯಿಂದ ಬಂದಿತ್ತು, ಆದರೆ 3 ರೂ. ಮಾತ್ರ ಹೆಚ್ಚಳ ಮಾಡಲು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ರೈತರಿಂದ ಖರೀದಿ ಮಾಡುವ ಹಾಲಿಗೂ ಪ್ರತಿ ಲೀಟರ್ ಗೆ 3 ರೂ. ದರ ಹೆಚ್ಚಳ ಮಾಡಲಾಗಿದೆ.

ಎರಡು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿದ್ದು, ಸಭೆಯಲ್ಲಿ, ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್, ಕೆಎಂಎಫ್ ನಿರ್ದೇಶಕ ಹೆಚ್.ಡಿ.ರೇವಣ್ಣ, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ ಸೇರಿ ಕೆಎಂಎಫ್ ಅಧಿಕಾರಿಗಳು ಭಾಗಿಯಾಗಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.