Nanjangud ವಾಂತಿಭೇದಿ ಪ್ರಕರಣ: ಎಂಜಿನಿಯರ್ ಅಮಾನತು
Team Udayavani, May 23, 2024, 11:42 PM IST
ಬೆಂಗಳೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 122 ಮಂದಿ ವಾಂತಿಭೇದಿಯಿಂದ ಬಳಲಿದ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಯೊಬ್ಬರ ತಲೆದಂಡವಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಂಜನಗೂಡು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಅವರನ್ನು ಅಮಾನತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಮೈಸೂರು ಜಿ.ಪಂ. ಸಿಇಒ ವರದಿ ಆಧರಿಸಿ ಶಿವಕುಮಾರ್ ಅವರನ್ನು ಅಮಾನತುಗೊಳಿ ಸಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರಿನಿಂದ ವಾಂತಿಭೇದಿ ಪ್ರಕರಣಗಳು ವರದಿಯಾಗಿವೆ. ಶಿವಕುಮಾರ್ ಕರ್ತವ್ಯಲೋಪ ಎಸಗಿದ್ದಾರೆ. ಅವರನ್ನು ಅಮಾನುತಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.