![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 20, 2019, 3:00 AM IST
ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಡ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರು “ಮೋದಿ.. ಮೋದಿ…’ ಎಂದು ಘೋಷಣೆ ಕೂಗಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೊಡ ಮುಜುಗರಕ್ಕೀಡಾದ ಪ್ರಸಂಗ ನಡೆಯಿತು.
ಮತದಾನ ಹಿನ್ನೆಲೆಯಲ್ಲಿ ಸುಭಾಷ ರಾಠೊಡ ಕೋಡ್ಲಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಸುಭಾಷ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು “ಮೋದಿ.. ಮೋದಿ…’, “ಹರ್ ಹರ್ ಮೋದಿ, ಘರ್ ಘರ್ ಮೋದಿ’ ಎಂದು ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ಪರವಾಗಿ ಘೋಷಣೆ ಕೂಗಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.