Karnataka ನಾಲ್ವರು ಶಿಕ್ಷಕರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ
ಬೆಂಗಳೂರಿನ ಇಬ್ಬರು, ಹುಣಸೂರು, ದೊಡ್ಡ ಬಳ್ಳಾಪುರದ ಒಬ್ಬರಿಗೆ ಗೌರವ
Team Udayavani, Aug 28, 2024, 6:45 AM IST
ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯವು ಕೊಡಮಾಡುವ ರಾಷ್ಟ್ರೀಯ ಉತ್ತಮ ಶಿಕ್ಷಕ -2024 ಪ್ರಶಸ್ತಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದಾರೆ.
ಹುಣಸೂರಿನ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ಎಚ್.ಎನ್. ಗಿರೀಶ್ ಮತ್ತು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢ ಶಾಲೆಯ ಶಿಕ್ಷ ನಾರಾಯಣಸ್ವಾಮಿ ಆರ್., ಬೆಂಗಳೂರಿನ ಸಂಜಯನಗರದ ಡ್ಯಾಫೊಡಿಲ್ಸ್ ಕೇಂದ್ರೀಯ ಪಠ್ಯಕ್ರಮ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ನರಸಿಂಹಮೂರ್ತಿ ಎಚ್.ಕೆ., ಮಲ್ಲಸಂದ್ರದ ಕಮ್ಮಗೊಂಡನಹಳ್ಳಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದ ಶಿಕ್ಷಕ ಅಶೋಕ್ ಸೇನ್‌ಗುಪ್ತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆ. 5ರಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಈ ಪ್ರಶಸ್ತಿಯು 50 ಸಾವಿರ ರೂ. ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಯಾರಿಗೆಲ್ಲ ಪ್ರಶಸ್ತಿ?
-ಎಚ್.ಎನ್. ಗಿರೀಶ್, ಹುಣಸೂರಿನ ಬಾಲಕಿಯರ ಸರಕಾರಿ ಪಿಯು ಕಾಲೇಜು
-ನಾರಾಯಣಸ್ವಾಮಿ ಆರ್., ದೊಡ್ಡಬಳ್ಳಾ ಪುರದ ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢ ಶಾಲೆ
-ನರಸಿಂಹಮೂರ್ತಿ ಎಚ್. ಕೆ., ಬೆಂಗಳೂರಿನ ಸಂಜಯನಗರದ ಡ್ಯಾಫೊಡಿಲ್ಸ್ ಆಂಗ್ಲ ಮಾಧ್ಯಮ ಶಾಲೆ
-ಅಶೋಕ್ ಸೇನ್‌ಗುಪ್ತ, ಮಲ್ಲಸಂದ್ರದ ಕಮ್ಮಗೊಂಡನಹಳ್ಳಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.