ರಾಷ್ಟ್ರೀಯ ಶಿಕ್ಷಣ ನೀತಿಗೆ ಉತ್ತಮ ಪ್ರತಿಕ್ರಿಯೆ: ಸಿಎನ್‌ಎ
Team Udayavani, Sep 10, 2021, 1:13 AM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯು ಗುಣಮಟ್ಟದ ಜೀವನಕ್ಕೆ ಪೂರಕವಾಗಿದೆ. ಇದಕ್ಕೆ ಎಲ್ಲ ಪದವಿ ಕಾಲೇಜುಗಳಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ. ಎನ್. ಅಶ್ವತ್ಥನಾರಾ ಯಣ ಹೇಳಿದರು.
ನಗರದ ಕಾಲೇಜೊಂದರಲ್ಲಿ ಜರಗಿದ ಕಾರ್ಯಾಗಾರದಲ್ಲಿ ಮಾತನಾ ಡಿದ ಅವರು, ಶಿಕ್ಷಣ ನೀತಿಗೆ ವಿದ್ಯಾರ್ಥಿಗಳಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದ್ದರಿಂದ ಅದನ್ನು ಮತ್ತಷ್ಟು ಹುರುಪಿನಿಂದ ಜಾರಿ ಮಾಡಲು ಸರಕಾರಕ್ಕೆ ಶಕ್ತಿ ಸಿಕ್ಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.