State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

Team Udayavani, Apr 25, 2024, 11:08 PM IST

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

ಬೆಂಗಳೂರು: ಹಿಂದುಳಿದ ವರ್ಗಗಳ ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ಹಂಚಿಕೆ ವಿಚಾರ ಕೇಂದ್ರ ಹಾಗೂ ರಾಜ್ಯ ಸರಕಾರದ ಮಧ್ಯೆ ವಿವಾದ ಭುಗಿಲೇಳುವ ವಾತಾವರಣ ಸೃಷ್ಟಿಸಿದ್ದು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ನೀಡಲು ಮುಂದಾಗಿದೆ.

ಆಯೋಗ ಕೇಳಿದ ಎಲ್ಲ ಪ್ರಶ್ನೆಗಳಿಗೆ ಕರ್ನಾಟಕ ಸರಕಾರ ಸಮರ್ಪಕವಾಗಿ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷ ಹನ್ಸ್‌ರಾಜ್‌ ಗಂಗಾರಾಮ್‌ ಅಹಿರ್‌ ರಾಜ್ಯ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ನೋಟಿಸ್‌ ನೀಡಲು ನಿರ್ಧರಿಸಿರುವ ಬಗ್ಗೆ ಆಯೋಗದ ಮೂಲಗಳು ಮಾಹಿತಿ ಅನುಸಾರ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಪ್ರಕಟಿಸಿವೆ.

ಆಯೋಗದ ಪ್ರಕಾರ, ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರಕಾರ ಆಯೋಗದ ಜತೆಗೆ ಪತ್ರ ವ್ಯವಹಾರ ನಡೆಸಿದ್ದು, 2ಬಿಯಲ್ಲಿ ಮುಸ್ಲಿಮರಿಗೆ ಮೀಸಲು ಸೌಲಭ್ಯ ಕಲ್ಪಿಸಿರುವುದನ್ನು ಸಮರ್ಥಿಸಿಕೊಂಡಿದೆ. ಈ ಪತ್ರದಲ್ಲಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರನ್ನು ಜಾತಿ ಅಥವಾ ಧರ್ಮ ಎಂದು ಪರಿಗಣಿಸದೆ, ಈ ಹಿಂದಿನ ಹಲವು ಆಯೋಗಗಳ ಶಿಫಾರಸಿನ ಅನ್ವಯ ಹಿಂದುಳಿದ ವರ್ಗ ಎಂದೇ ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಆಯೋಗ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಸರಕಾರದಿಂದ ಸ್ಪಷ್ಟನೆ ಕೋರಿದೆ.

ಸ್ಪಷ್ಟನೆ:

ಆದರೆ ಮುಖ್ಯಮಂತ್ರಿ ಕಚೇರಿ ಮೂಲಗಳು ಇಂಥ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿವೆ. ಆಯೋಗದ ಜತೆಗೆ ರಾಜ್ಯ ಸರಕಾರ ಯಾವುದೇ ಪತ್ರ ವ್ಯವಹಾರ, ಶಿಫಾರಸು ಅಥವಾ ಅಭಿಪ್ರಾಯ ವಿನಿಮಯ  ನಡೆಸಿಲ್ಲ. ಹೀಗಾಗಿ ಆಯೋಗದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿವೆ.

1977ರಿಂದಲೂ ಮುಸಲ್ಮಾನರಿಗೆ ಒಬಿಸಿ ಪಟ್ಟಿಯಲ್ಲಿ ಮೀಸಲು ಸೌಲಭ್ಯ ನೀಡಲಾಗುತ್ತಿದೆ ಎಂಬುದು  ಸತ್ಯ ಎಂದು ಸ್ಪಷ್ಟಪಡಿಸಲಾಗಿದೆ.

ಟಾಪ್ ನ್ಯೂಸ್

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.