NDA; ರೈತರ ಬದುಕು ಸರಿಪಡಿಸಲು ಮೈತ್ರಿ: ಎಚ್ಡಿಕೆ
Team Udayavani, Apr 14, 2024, 12:13 AM IST
ತಿಪಟೂರು: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ವೈಯಕ್ತಿಕವಾಗಿ ನನಗೆ ಸ್ಥಾನಮಾನ ಸಿಗಲಿ ಎಂದಲ್ಲ. ಈ ನಾಡಿನ ರೈತರ ಬದುಕು ಹಸನಾಗಬೇಕು, ರೈತ ಬೆಳೆದ ಬೆಳೆಗೆ ಲಾಭದಾಯಕ ಬೆಲೆ ಸಿಗುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂಬ ಉದ್ದೇಶದಿಂದ ಈ ಮಹಾಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಲೋಕಸಭಾ ಚುನಾವಣ ಪ್ರಚಾರದ ಹಿನ್ನೆಲೆಯಲ್ಲಿ ತಾಲೂಕಿನ ನೊಣವಿನಕೆರೆಯಲ್ಲಿ ಜೆಡಿಎಸ್, ಬಿಜೆಪಿ ವತಿಯಿಂದ ಶನಿವಾರ ನಡೆದ ರೋಡ್ಶೋ ಹಾಗೂ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ನನಗೆ ಲೋಕಸಭೆ ಚುನಾವಣೆಗೆ ನಿಲ್ಲಬೇಕೆಂಬ ಆಸೆ ಇರಲಿಲ್ಲ. ಮತದಾರರು ಹಾಗೂ ಮುಖಂಡರ ಒತ್ತಡಗಳ ಮೇಲೆ ನಾನು ಲೋಕಸಭೆಗೆ ಸ್ಪರ್ಧೆ ಮಾಡಿದ್ದೇನೆ. ರೈತರ ಬದುಕು ಸರಿಪಡಿಸಲು ಹೊಸ ಕೃಷಿ ನೀತಿ ಅಳವಡಿಸಬೇಕೆಂಬ ನಿಟ್ಟಿನಲ್ಲಿ ಸ್ಪರ್ಧಿಸುತ್ತಿದ್ದು, ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದರೆ ಕೇಂದ್ರದಲ್ಲಿ ರೈತರ ಪರವಾಗಿ ನಿಂತು ಕೆಲಸ ಮಾಡುತ್ತೇವೆ ಎಂದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.