ನರೇಂದ್ರ ಮೋದಿಗೆ ಜವಾಹರಲಾಲ್ ನೆಹರೂ ಸಮಾನರಲ್ಲ: ಛಲವಾದಿ ನಾರಾಯಣಸ್ವಾಮಿ
Team Udayavani, May 27, 2022, 8:52 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಯಾವುದೇ ರೀತಿಯಲ್ಲಿಯೂ ಸಮಾನರಲ್ಲಾ ಎಂದು ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ರೀತಿಯಲ್ಲಿ ಮೋದಿಗೆ ನೆಹರೂ ಸಮಾನರಲ್ಲ. ಈ ಸತ್ಯವನ್ನು ಸಿದ್ದರಾಮಯ್ಯ ಬಹಳ ತಡವಾಗಿ ಅರ್ಥಮಾಡಿಕೊಂಡಿದ್ದಾರೆ. ಮೋದಿ ಕಾಲದ ಭಾರತ ಬೇರೆ, ನೆಹರೂ ಕಾಲದ ಭಾರತವೇ ಬೇರೆ. ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡಲು ಪ್ರಧಾನಿ ಮೋದಿ ಕಾರಣರಾಗಿದ್ದಾರೆ ಎಂದು ಹೇಳಿದರು.
ಆರ್ ಎಸ್ ಎಸ್ ನವರು ಈ ದೇಶದವರೇ ಅಲ್ಲ ಅಂದರೆ ಸಿದ್ದರಾಮಯ್ಯ ಯಾವ ದೇಶದವರು? ಸಿದ್ದರಾಮಯ್ಯ ಇತ್ತಿಚೆಗೆ ಮತಿ ಭ್ರಮಣೆ ಆದಂತೆ ಮಾತನಾಡುತ್ತಿದ್ದಾರೆ. ಅಧಿಕಾರ ಕಳೆದುಕೊಂಡ ಮೇಲೆ ಅವರಿಗೆ ಮತಿಭ್ರಮಣೆ ಆದಂತಿದೆ. ಸಿದ್ದರಾಮಯ್ಯಗೆ ದಲಿತರ ಮೇಲೆ ವಿಶ್ವಾಸವಿಲ್ಲ, ದಲಿತರನ್ನು ಕೇವಲವಾಗಿ ಮಾತನಾಡುತ್ತಾರೆ. ಆರ್‌ಎಸ್‌ಎಸ್‌ನ್ನು ದೇಶ ಬಿಟ್ಟು ಓಡಿಸಲು ಸಾಧ್ಯವಿದೆಯಾ ? ನಿಮ್ಮನ್ನು ರಾಜ್ಯ, ದೇಶಬಿಟ್ಟು ಓಡುವಂತೆ ದೇಶವಾಸಿಗಳು ಮಾಡಿದ್ದಾರೆ.
ಸಿದ್ದರಾಮಯ್ಯ ಸಣ್ಣತನದ ಮಾತುಗಳನ್ನು ಆಡುವುದನ್ನು ನಿಲ್ಲಿಸಿದರೆ ಅವರಿಗೆ ಗೌರವ ಬರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.