![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 16, 2019, 3:00 AM IST
ಕಲಬುರಗಿ: ನವದೆಹಲಿಯ ರಾಜಘಾಟ್‌ನಲ್ಲಿ ನೆಹರು ಮನೆತನದ ಬೆಕ್ಕು-ನಾಯಿಗಳಿಗೂ ಘಾಟ್‌ಗಳಿವೆ. ಆದರೆ, ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್‌ನವರು ಜಾಗ ಕೊಡಲಿಲ್ಲ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, “ಸಂವಿಧಾನ ಬದಲಾವಣೆ ಬಗ್ಗೆ ನಾನು ಎಲ್ಲೂ ಮಾತಾಡಿಲ್ಲ. ದೇಶದಲ್ಲಿ ಏಕರೂಪ ನಾಗರಿಕ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದೇನೆ. ಸಂವಿಧಾನ ಬದಲಾವಣೆ ಬಗ್ಗೆ ನಾನು ನೀಡಿರುವ ಹೇಳಿಕೆಯನ್ನು ಸಾಕ್ಷಿ ಸಮೇತ ತೋರಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ’ ಎಂದರು.
“ಬಿಜೆಪಿಯಿಂದ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಮುಳುಗುತ್ತಿರುವ ಹಡಗಿನಲ್ಲಿ ಯಾರೂ ಹೋಗಲ್ಲ. ಪ್ರಿಯಾಂಕ್ ಖರ್ಗೆ ಅವರಿಗೆ ಯೌವ್ವನ, ಅಧಿಕಾರ ಹಾಗೂ ಶ್ರೀಮಂತಿಕೆ ಒಟ್ಟಿಗೆ ಕೂಡಿ ಬಂದಿದೆ. ಈ ಮೂರೂ ಕೂಡಿದಲ್ಲಿ ಕಣ್ಣಿಗೆ ಬೇರೇನೂ ಕಾಣುವುದಿಲ್ಲ. ಹೀಗಾಗಿ, ಮೋದಿ ಕುರಿತಾಗಿ ಅಸಹ್ಯವಾಗಿ ಮಾತನಾಡಿದ್ದಾರೆ’ ಎಂದು ಟೀಕಿಸಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.