Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್
Team Udayavani, Jun 27, 2024, 3:53 PM IST
ಬೆಂಗಳೂರು: ಉಡುಪಿಯಲ್ಲಿ ಏರ್ ಹೋಸ್ಟೆಸ್ ಸೇರಿ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿ ವಜಾವಾಗಿದೆ.
ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದಾರೆ.
ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚುವರಿ ಎಸ್ ಪಿಪಿ ಬಿ.ಎನ್.ಜಗದೀಶ್ ವಾದ ಮಾಡಿದರು. ವಿಚಾರಣೆ ನಡೆಸಿದ ನ್ಯಾ.ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ಅರ್ಜಿ ತಿರಸ್ಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಕಳೆದ ಫೆಬ್ರವರಿಯಲ್ಲಿ 15 ಸಂಪುಟಗಳ 2,202 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.