ಎನ್‌ಇಪಿ ಕಾರ್ಯಪಡೆ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಕೆ

Team Udayavani, Jul 13, 2022, 12:22 AM IST

ಎನ್‌ಇಪಿ ಕಾರ್ಯಪಡೆ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನ ಮಾಡುವುದಕ್ಕಾಗಿ ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌ ನೇತೃತ್ವದ ಸಮಿತಿಯು 26 ಪೊಜಿಷನ್‌ ಪೇಪರ್‌ಗಳ (ವರದಿ) ಪ್ರತಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದೆ.

ಇದರಲ್ಲಿ ಶಿಕ್ಷಣದಲ್ಲಿ ಸೇರಿಸಬೇಕಾದ ಅಂಶಗಳು, ಸುಧಾರಣೆ ಮತ್ತು ಬೋಧನೆ ಮಾಡಬೇಕಾದ ವಿಷಯಗಳನ್ನು ಕುರಿತ ವಿಷಯಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಈ ವಿಷಯಗಳನ್ನು ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಇಂಗ್ಲಿಷ್‌ನಲ್ಲಿ ಅಪ್‌ಲೋಡ್‌
ಡಿಎಸ್‌ಇಆರ್‌ಟಿ ವೆಬ್‌ಸೈಟ್‌ನಲ್ಲಿ ಇಂಗ್ಲಿಷ್‌ ಭಾಷೆಯಲ್ಲಿರುವ ಪ್ರತಿಯನ್ನು ಮಾತ್ರ ಅಪ್‌ಲೋಡ್‌ ಮಾಡಿದೆ. ಪ್ರತಿಯನ್ನು ಕನ್ನಡದಲ್ಲಿ ಅಪ್‌ಲೋಡ್‌ ಮಾಡಲು ನಿರ್ಲಕ್ಷಿಸಿದೆ. ಈ ಕುರಿತು ಮಾತನಾಡಿದ ಮದನ್‌ಗೊàಪಾಲ್‌, ಕನ್ನಡಕ್ಕೆ ಭಾಷಾಂತರಿಸಿ ಅಪ್‌ಲೋಡ್‌ ಮಾಡುವಂತೆ ಸಲಹೆ ನೀಡಿದ್ದೇನೆ. ಸದ್ಯದಲ್ಲಿಯೇ ಕನ್ನಡ ಪ್ರತಿಗಳನ್ನು ಕೂಡ ಅಪ್‌ಲೋಡ್‌ ಮಾಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದರು.

26 ಪೋಷಿಷನ್‌ ಪೇಪರ್‌ಗಳು
ಶಿಕ್ಷಣದಲ್ಲಿ ತಣ್ತೀಶಾಸ್ತ್ರ, ಪೂರ್ವ ಪ್ರಾಥಮಿಕ ಶಿಕ್ಷಣ ಮತ್ತು ಬುನಾದಿ ಅಕ್ಷರ ಜ್ಞಾನ ಮತ್ತು ಸಂಖ್ಯಾಜ್ಞಾನ, ಪಠ್ಯಕ್ರಮ ತ್ತು ಶಿಕ್ಷಣ ಶಾಸ್ತ್ರ, ಸಮಾಜ ವಿಜ್ಞಾನದಲ್ಲಿ ಶಿಕ್ಷಣ, ಕಲಾ ಶಿಕ್ಷಣ, ವೃತ್ತಿಪರ ಶಿಕ್ಷಣ, ವಿಜ್ಞಾನ ಶಿಕ್ಷಣ, ಗಣಿತ ಶಿಕ್ಷಣ ಮತ್ತು ವಿಮಶಾìತ್ಮಕ ಚಿಂತನೆ, ಭಾಷಾ ಶಿಕ್ಷಣ, ಪರಿಸರ ಶಿಕ್ಷಣ, ಆರೋಗ್ಯ ಮತ್ತು ಯೋಗಕ್ಷೇಮ, ಪರೀಕ್ಷೆ ಸುಧಾರಣೆ ಮತ್ತು ಸಮಗ್ರ ಪ್ರಗತಿ ಪತ್ರ, ಭಾರತದ ಜ್ಞಾನ, ಮೌಲ್ಯ ಶಿಕ್ಷಣ, ಸಂಯೋಜಿತ ಶಿಕ್ಷಣ, ಲಿಂಗತ್ವ ಶಿಕ್ಷಣ, ಶಾಲಾ ಶಿಕ್ಷಣಕ್ಕಾಗಿ ಶೈಕ್ಷಣಿಕ ತಂತ್ರಜ್ಞಾನ, ಶಿಕ್ಷಕರ ಶಿಕ್ಷಣ, ಶಾಲೆಗಳಿಗೆ ಮಾರ್ಗದರ್ಶನ ಮತ್ತು ಸಮಾಲೋಚನೆ, ಶಾಲಾ ಆಡಳಿತ ಮತ್ತು ನಾಯಕತ್ವ, ಗುಣಮಟ್ಟದ ಪಠ್ಯ ಮತ್ತು ಪಠ್ಯೇತರ ವಸ್ತುಗಳ ಪ್ರಕಾಶನ-ಸಮಸ್ಯೆಗಳು, ಸವಾಲುಗಳು ಮತ್ತು ಮುಂದಿನ ದಾರಿ, ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದ ನಡುವಿನ ಸಂಪರ್ಕ, ಶಾಲಾ ಶಿಕ್ಷಣಕ್ಕೆ ಪರ್ಯಾಯ ಮಾರ್ಗಗಳು, ವಯಸ್ಕರ ಶಿಕ್ಷಣ, ಶಾಲಾ ಸಂಕೀರ್ಣ ಎನ್ನುವ ವಿಷಯಗಳ ಪ್ರತಿಯನ್ನು ಅಪ್‌ಲೋಡ್‌ ಮಾಡಲಾಗಿದೆ.

ಅ. 4ರಂದು ಎನ್‌ಸಿಎಫ್ ಪ್ರಕಟ
ಕೇಂದ್ರ ಸರಕಾರವು ಎನ್‌ಇಪಿ ಆಧಾರದಲ್ಲಿ ರಚಿಸಬೇಕಾದ ಪಠ್ಯಪುಸ್ತಕಗಳು ಹೇಗಿರಬೇಕು ಎನ್ನುವ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಅ. 4ರಂದು ಪ್ರಕಟಿಸಲಿದೆ. ಇದರಲ್ಲಿ ರಾಜ್ಯದಿಂದ ಕಳುಹಿಸಿರುವ ಪೊಜಿಷನ್‌ ಪೇಪರ್‌ಗಳ ವರದಿಯನ್ನು ಕೂಡ ಪರಿಗಣಿಸಲಾಗುತ್ತದೆ. ಇದೇ ರೀತಿ ದೇಶಾದ್ಯಂತ ಇತರ ರಾಜ್ಯಗಳಿಂದ 850 ವರದಿಗಳನ್ನು ಕಳುಹಿಸಿದ್ದು, ಎಲ್ಲವನ್ನು ಪರಿಗಣಿಸಿ ಅಂತಿಮ ಎನ್‌ಸಿಎಫ್ ವರದಿ ಸಿದ್ಧವಾಗಲಿದೆ.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.