75 ಸಿನಿಮಾ ಮಾಡಿದ್ದೇನೆ; ಮೀ ಟೂ ನಂತಹ ಕಹಿ ಘಟನೆ ನೋಡೆ ಇಲ್ಲ
Team Udayavani, Oct 25, 2018, 4:24 PM IST
ಬೈಂದೂರು: ನಾನು ರಾಜ್‌ಕುಮಾರ್ ಕಾಲದಲ್ಲಿ ಚಿತ್ರರಂಗವನ್ನು ಕಂಡವಳು. ನಮ್ಮ ಕಾಲ ಸುವರ್ಣ ಯುಗವಾಗಿತ್ತು. ಮೀ ಟೂ ನಂತಹ ಒಂದೇ ಒಂದು ಘಟನೆ ನಾನು ನೋಡಿಲ್ಲ ಎಂದು ಸಚಿವೆ, ಹಿರಿಯ ನಟಿ ಜಯಮಾಲಾ ಗುರುವಾರ ಹೇಳಿಕೆ ನೀಡಿದ್ದಾರೆ.
ಬೈಂದೂರಿನ ನಾಗೂರಿನಲ್ಲಿ ನಡದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಅರ್ಜುನ್ ಸರ್ಜಾ ಸರಳ ಸಜ್ಜನ ನಟ.ಅವರ ತಂದೆಯ ಜೊತೆಗೂ ನಟಿಸಿದ್ದೆ ಎಂದರು.
ಹೆಣ್ಣನ್ನು ರಕ್ಷಿಸುವ ನೆಪದಲ್ಲಿ ಗಂಡಸನ್ನು ದೂಷಿಸುವುದು ತಪ್ಪು .ಮೀಟೂ ಹೆಣ್ಣನ್ನು ಹರಾಜು ಹಾಕುವ ಅಭಿಯಾನ ಆಗದಿರಲಿ.ಹೆಣ್ಣು ಮುಕ್ತವಾಗಿ ಸಮಸ್ಯೆ ಹೇಳಿಕೊಂಡು ಬಂದಾಗ ನಾವು ಬೆಂಬಲಿಸಬೇಕು ಎಂದರು.
ಮೀಟೂ ಆರೋಪದಿಂದ ಚಿತ್ರರಂಗವನ್ನು ಇಬ್ಬಾಗ ಮಾಡಲು ಸಾಧ್ಯವಿಲ್ಲ. ಸ್ಯಾಂಡಲ್‌ವುಡ್‌ಗೆ 85 ವರ್ಷ ಇತಿಹಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.