15 ದಿನಗಳಲ್ಲಿ ಹೊಸ ಬಜೆಟ್
Team Udayavani, Jun 6, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿರುವುದರಿಂದ ಹೊಸ ಬಜೆಟ್ ಮಂಡಿಸಲು ನಿರ್ಧರಿಸಿದ್ದು, ಇನ್ನು
15 ದಿನಗಳಲ್ಲಿ ಬಜೆಟ್ ಮಂಡಿಸಲು ಯೋಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಹೊಸ ಬಜೆಟ್ ಸಿದಟಛಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತನಾಗಿದ್ದು, ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೆಡಿಎಸ್ ಮತ್ತು
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಬದಟಛಿನಾಗಿದ್ದು, ಅದಕ್ಕೆ ತಕ್ಕಂತೆ ಬಜೆಟ್ ರೂಪಿಸಲಾಗುವುದು. ಒಟ್ಟಾರೆ ರಾಜ್ಯದ ಹಿತ ಕಾಯುವ ಬಜೆಟ್ ಇದಾಗಿರಲಿದೆ ಎಂದು ಹೇಳಿದರು.
ಬಜೆಟ್ ಮಂಡನೆ ಜತೆಗೆ ಈಗಾಗಲೇ ಹೇಳಿ ರುವ ರೈತರ ಸಾಲ ಮನ್ನಾ, ನೀರಾವರಿ ಯೋಜನೆ ಗಳಿಗೆ ಆದ್ಯತೆ ಸೇರಿದಂತೆ ಅನೇಕ ವಿಚಾರಗಳು ತಮ್ಮ ಮುಂದಿದ್ದು, ಇವೆಲ್ಲವನ್ನೂ ಪರಾಮರ್ಶಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಮತಕ್ಕೆ
ಆಸ್ಪದವಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.