ರಾಜ್ಯದಲ್ಲಿಂದು 25979 ಕೋವಿಡ್ ಪ್ರಕರಣ ಪತ್ತೆ : 626 ಜನರ ಸಾವು
Team Udayavani, May 23, 2021, 7:59 PM IST
ಬೆಂಗಳೂರು: ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆಯಾದಾಗಿನಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣಿಸಿದೆ. ಇಂದು (ಮೇ.23) 25979 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಆದರೆ, ದಾಖಲೆ ಪ್ರಮಾಣದಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ : 22.05.2021, 00:00 ರಿಂದ 23:59ರ ವರೆಗೆ) 25979 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗಲಿರುವುದು ದೃಢ ಪಟ್ಟಿದೆ. ಆದರೆ, ಇದೆ ಅವಧಿಯಲ್ಲಿ 626 ಜನರು ಕೋವಿಡ್ ಮಾರಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಗುಣಮಖರಾದವರ ಸಂಖ್ಯೆ ಹೆಚ್ಚು :
ಇನ್ನು ಕಳೆದ ಕೆಲ ದಿನಗಳಿಂದ ಕೋವಿಡ್ ಹೊಸ ಪ್ರಕರಣಗಳಿಗೆ ಹೋಲಿಸಿದರೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಂದು ಕೂಡ 35573 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಹೋಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-218, ಬಳ್ಳಾರಿ-1190, ಬೆಳಗಾವಿ-1066, ಬೆಂಗಳೂರು ಗ್ರಾಮಾಂತರ-400, ಬೆಂಗಳೂರು ನಗರ-7494, ಬೀದರ್-49, ಚಾಮರಾಜನಗರ-407, ಚಿಕ್ಕಬಳ್ಳಾಪುರ-613, ಚಿಕ್ಕಮಗಳೂರು-577, ಚಿತ್ರದುರ್ಗ-365, ದಕ್ಷಿಣ ಕನ್ನಡ-899, ದಾವಣಗೆರೆ-363, ಧಾರವಾಡ-858, ಗದಗ-371, ಹಾಸನ-1618, ಹಾವೇರಿ-243, ಕಲಬುರಗಿ-234, ಕೊಡಗು-329, ಕೋಲಾರ-439, ಕೊಪ್ಪಳ-356, ಮಂಡ್ಯ-643, ಮೈಸೂರು-2222, ರಾಯಚೂರು-540, ರಾಮನಗರ-279, ಶಿವಮೊಗ್ಗ-643, ತುಮಕೂರು-1269, ಉಡುಪಿ-909, ಉತ್ತರ ಕನ್ನಡ-862, ವಿಜಯಪುರ-246, ಯಾದಗಿರಿ-277.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.