Charge sheet: ಬಿಜೆಪಿ ಕಚೇರಿಯಲ್ಲಿ ಸ್ಫೋ*ಟಕ್ಕೂ ಸಂಚು ಹೂಡಿದ್ದ ರಾಮೇಶ್ವರಂ ಕೆಫೆ ಬಾಂಬರ್!
ಬಿಜೆಪಿ ಕಚೇರಿಯಲ್ಲಿ ಐಇಡಿ ದಾಳಿ ನಡೆಸಲು ವಿಫಲವಾಗಿರುವುದೂ ಇದರಲ್ಲಿ ಸೇರಿದೆ
Team Udayavani, Sep 9, 2024, 6:43 PM IST
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಎನ್ ಐಎ(The National Investigation Agency) ಸೋಮವಾರ (ಸೆ9) ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಸ್ತುತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ಚಾರ್ಜ್ ಶೀಟ್ ದಾಖಲು ಮಾಡಲಾಗಿದೆ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ.
ಇಬ್ಬರು ಪ್ರಮುಖ ಆರೋಪಿಗಳಾದ ತಾಹಾ ಮತ್ತು ಶಾಜಿಬ್ ಕ್ರಿಪ್ಟೋ ಕರೆನ್ಸಿ ಮೂಲಕ ತಮ್ಮ ಹ್ಯಾಂಡ್ಲರ್‌ನಿಂದ ಹಣವನ್ನು ಪಡೆದಿದ್ದಾರೆ. ಬೆಂಗಳೂರಿನಲ್ಲಿ ವಿವಿಧ ಹಿಂಸಾ ಕೃತ್ಯಗಳನ್ನು ನಡೆಸಲು ಬಳಸುತ್ತಿದ್ದರು ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಐಇಡಿ ದಾಳಿ ನಡೆಸಲು ವಿಫಲವಾಗಿರುವುದೂ ಇದರಲ್ಲಿ ಸೇರಿದೆ. ರಾಮೇಶ್ವರಂ ಕೆಫೆ ಸ್ಫೋಟವನ್ನು ಯೋಜಿಸಿದ್ದರು ಎಂದು ಹೇಳಿಕೆ ತಿಳಿಸಿದೆ. ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.