ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆ ಮೇಲೆ ಎನ್ ಐ ಎ ಅಧಿಕಾರಿಗಳ ದಾಳಿ
Team Udayavani, Aug 4, 2021, 10:03 AM IST
ಉಳ್ಳಾಲ : ಉಳ್ಳಾಲದ ಮಾಜಿ ಶಾಸಕ ದಿ ಬಿ.ಎಂ ಇದಿನಬ್ಬ ಅವರ ಪುತ್ರನ ಮನೆಗೆ ಬುಧವಾರ ನಸುಕಿನ ಜಾವಕ್ಜೆ ಬೆಂಗಳೂರಿನಿಂದ ಬಂದಿದ್ದ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಸಿರಿಯಾ ಮೂಲದ ಐಸಿಸ್ ಉಗ್ರರ ನಂಟಿನ ಹಿನ್ನಲೆಯಲ್ಲಿ ದಾಳಿ ನಡೆದಿದ್ದು ಹತ್ತು ವರ್ಷಗಳ ಹಿಂದೆ ಭಾಷ ಅವರ ಮೊಮ್ಮಗಳು ಐಸಿಸ್ ನಂಟಿನ ಹಿನ್ನಲೆಯಲ್ಲಿ ಸಿರಿಯಾ ತೆರಳಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭಾಷಾ ಅವರ ಮೊಮ್ಮಗಳು ಅಜ್ಮಲ್ ಕಾಸರಗೋಡು ಮೂಲದ ಯುವಕನೊಂದಿಗೆ ಮದುವೆಯಾಗಿದ್ದು, ಸಿರಿಯಾ ಐಸಿಸ್ ಉಗ್ರರ ಸಂಪರ್ಕದಲ್ಲಿದ್ದ ಆಕೆಯ ಪತಿ ಮತ್ತು ಮಗುವಿನೊಂದಿಗೆ ನಾಪತ್ತೆಯಾಗಿದ್ದು ಇದೇ ಆಧಾರದ ಮೇಲೆ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಜ್ಮಲ್ ತನ್ನ ಕುಟುಂಬದ ಜೊತೆ ಸಿರಿಯಾ ತಲುಪಿ ಬಳಿಕ ನಾಪತ್ತೆಯಾಗಿರುವ ಸಾಧ್ಯತೆ ಇದೆ.
6 ವರ್ಷದ ಹಿಂದೆ ಭಾಷಾ ಅವರ ಮೊಮ್ನಗಳು ಅಜ್ಮಲ್ ಆಕೆಯ ಕಾಸರಗೋಡು ಮೂಲದ ಪತಿ ಸಿಯಾಝ್ ಮತ್ತು ಮಗುವಿನೊಂದಿಗೆ 2015- 16ರ ಸುಮಾರಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್ ಗೆ ತೆರಳಿ ಅಲ್ಲಿಂದ ಸಿರಿಯಾ ದಲ್ಲಿದ್ಐಸಿಸ್ ಗೆ ಸೇರಿಕೊಂಡಿದ್ದರು ಎನ್ನುವ ಮಾಹಿತಿಇದ್ದು ಇದೇ ಆಧಾರದಲ್ಲಿ ಎನ್ ಐ ಎ ದಾಳಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.