ಇಬ್ಬರು ಯುವಕರಿಗೆ ಉಗ್ರರೊಂದಿಗೆ ಸಂಪರ್ಕದ ಶಂಕೆ: ತೀರ್ಥಹಳ್ಳಿಗೆ ಭೇಟಿ ನೀಡಿದ ಎನ್ ಐಎ ತಂಡ

Team Udayavani, Mar 10, 2021, 12:25 PM IST

NIA officials who visited Tirthahalli

ತೀರ್ಥಹಳ್ಳಿ: ಇಬ್ಬರು ಯುವಕರು ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ‌ ಹಿನ್ನೆಲೆಯಲ್ಲಿ,  ಎನ್ ಐಎ ಅಧಿಕಾರಿಗಳ  ತಂಡ ತಲೆಮರೆಸಿಕೊಂಡಿರುವ ಇಬ್ಬರು ಯುವಕರ ಮನೆಗೆ ಭೇಟಿ‌ ನೀಡಿ ವಿಚಾರಣೆ ನಡೆಸಿದ್ದಾರೆ.

ಸ್ಯಾಟಲೈಟ್ ಫೋನ್ ಬಳಕೆಯ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್ ನಲ್ಲಿ ತೀರ್ಥಹಳ್ಳಿ ತಾಲೂಕಿನಾದ್ಯಂತ ಎನ್ ಐಎ ಅಧಿಕಾರಿಗಳು ಕೂಬಿಂಗ್ ನಡೆಸಿದ್ದ‌ರು.  ಈ ವೇಳೆ ತೀರ್ಥಹಳ್ಳಿಯ ಇಬ್ಬರು ಯುವಕರು ಉಗ್ರರೊಂದಿಗೆ ಸಂಪರ್ಕ ಹೊಂದಿರುವುದು ದೃಢಪಟ್ಟಿತ್ತು. ಆದರೆ ಅಷ್ಟರಲ್ಲಾಗಲೇ ಯುವಕರು ನಾಪತ್ತೆಯಾಗಿದ್ದರು.

ನಂತರ ಕಳೆದ‌ ವರ್ಷ ಮಾರ್ಚ್ 19 ರಂದು ಎನ್ ಐ ಎ ಅಧಿಕಾರಿಗಳು ತೀರ್ಥಹಳ್ಳಿಯ ಯುವಕರ ಮನೆಗೆ ಬಂದು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ:ತೈಲ ಬೆಲೆ ಇಳಿಕೆಗೆ ಬ್ರೆಂಟ್ ಕಚ್ಚಾ ತೈಲ ಬೆಲೆ ಏರಿಕೆ ಅಡ್ಡಿಯಾಗುತ್ತಿದೆಯೆ..!?

ಇದೀಗ ಹೆಚ್ಚಿನ ತನಿಖೆಗಾಗಿ ಮತ್ತೆ ಯುವಕರ ಮನೆಗೆ ಭೇಟಿ ನೀಡಿರುವ  ಎನ್ ಐ ಎ ಅಧಿಕಾರಿಗಳು ತಲೆಮರೆಸಿಕೊಂಡಿರುವ ಯುವಕರು ತಮ್ಮ  ಕುಟುಂಬದೊಂದಿಗೆ ಸಂಪರ್ಕ ಸಾಧಿಸಿದ್ದಾರೆಯೇ ಎಂದು ತನಿಖೆಗೆ ನಡೆಸಿದ್ದಾರೆ.

ನಾಲ್ವರು ಎನ್ ಐಎ ಅಧಿಕಾರಿಗಳ  ತಂಡದಿಂದ ತಲೆಮರಿಸಿಕೊಂಡ ಯುವಕರ ಕುಟುಂಬದವರ ತನಿಖೆ ನಡೆದಿದ್ದು, ಸ್ಥಳೀಯ ಪೊಲೀಸರ ಸಹಕಾರ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.