NIA Raid: ಬಳ್ಳಾರಿ ನಗರದ 9 ಕಡೆ ಎನ್ ಐಎ ದಾಳಿ; ಹಲವರು ವಶಕ್ಕೆ
Team Udayavani, Dec 18, 2023, 12:06 PM IST
ಬಳ್ಳಾರಿ: ಬಳ್ಳಾರಿ ನಗರದಲ್ಲಿ ಸೋಮವಾರ(ಡಿ.18 ರಂದು) ಎನ್ ಐಎ ತಂಡ ದಾಳಿ ನಡೆಸಿದ್ದು, ನಿಷೇಧಿತ ಸಂಘಟನೆ ಮತ್ತು ಟೆರರಿಸ್ಟ್ ಗಳೊಂದಿಗೆ ಗುರುಸಿಕೊಂಡ ಹಿನ್ನಲೆಯಲ್ಲಿ ಬೃಹತ್ ಕಾರ್ಯಾಚರಣೆಯಲ್ಲಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ.
ಬಳ್ಳಾರಿ ಪೊಲೀಸರ ಸಹಕಾರದೊಂದಿಗೆ ಭದ್ರತೆ ಪಡೆದು, ಬಳ್ಳಾರಿ ನಗರದ ಕೌಲ್ ಬಜಾರ್, ಜಾಗೃತಿ ನಗರ ಸೇರಿ ಒಂಬತ್ತು ಕಡೆ ಎನ್ ಐ ಎ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 2ರಂದು ನಕಲು ನೋಟು ಮುದ್ರಣ ಮತ್ತು ಚಲಾವಣೆಗೆ ಸಂಬಂಧಿಸಿದಂತೆ ದಾಳಿ ಮಾಡಿ 19 ವರ್ಷದ ಯುವಕನನ್ನು ಎನ್ ಐಎ ತಂಡ ಬಂಧಿಸಿತ್ತು. ಆ ಬಳಿಕ ಇಂದು ಮತ್ತೊಂದು ಬೃಹತ್ ದಾಳಿ ನಡೆಸಿದೆ.
ಮಾದಕ ವಸ್ತುಗಳ ಕಳ್ಳಸಾಗಾಣೆ.. ದೇಶ ದ್ರೋಹಿ ಕೃತ್ಯದಲ್ಲಿ ಭಾಗಿಯಾಗಿರುವವರ ಎನ್ ಐಎ ದಾಳಿ ನಡೆಸಿದೆ. ಒಂಬತ್ತು ತಂಡಕ್ಕೆ ಪ್ರತ್ಯೇಕ ಪೊಲೀಸ್ ಭದ್ರತೆ ಪಡೆದು ದಾಳಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.