![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 31, 2022, 11:20 AM IST
ಭಟ್ಕಳ: ಸಾಮಾಜಿಕ ಜಾಲತಾಣದಲ್ಲಿ ಐಸಿಸ್ ಪರ ಒಲವು ತೋರಿ ಕಾಮೆಂಟ್, ಲೈಕ್ ಮಾಡುತ್ತಿದ್ದ ವ್ಯಕ್ತಿಯನ್ನು ಎನ್.ಐ.ಎ. ತಂಡ ತಡರಾತ್ರಿ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಹಾಗೂ ದೆಹಲಿಯಿಂದ ಬಂದಿದ್ದ ಎನ್.ಐ.ಎ. ಅಧಿಕಾರಿಗಳ ತಂಡ ಎರಡು ದಿನಗಳಿಂದ ಭಟ್ಕಳದಲ್ಲಿದ್ದು ಚಲನವಲಗಳನ್ನು ವೀಕ್ಷಿಸಿ ಭಟ್ಕಳ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಿಂದ ಅಬ್ದುಲ್ ಮುಕ್ತದಿರ್ ಎನ್ನುವವನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ 2015 ರಲ್ಲಿ ಸಾಮಾಜಿಕ ಜಾಲ ತಾಣದಲ್ಲಿ ಐಸಿಸ್ ಪರ ಒಲವು ತೋರಿ ಕಾಮೆಂಟ್, ಲೈಕ್ ಮಾಡಿದ್ದ ಆರೋಪದಡಿಯಲ್ಲಿ ದುಬೈ ಪೊಲೀಸರಿಂದ ಬಂಧಿಸಲ್ಪಟ್ಟ ಅದ್ನಾನ್ ಹಸನ್ ದಾಮುದಿ ಪ್ರಕರಣಕ್ಕೂ, ವಶಕ್ಕೆ ಪಡೆದಿರುವಾತನಿಗೂ ಸಂಬಂಧ ಇದೆಯೇ ಎನ್ನುವ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸಲು ಕರೆದುಕೊಂಡು ಹೋಗಿರುವ ಕುರಿತೂ ತಿಳಿದು ಬಂದಿದ್ದು ಸತ್ಯಾಂಶ ಏನು ಎನ್ನುವುದು ಎನ್.ಐ.ಎ. ಅವರಿಂದ ಮಾಹಿತಿ ತಿಳಿದು ಬರಬೇಕಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.