ನಿಫಾ ವೈರಸ್ ಸಾಂಕ್ರಾಮಿಕವಲ್ಲ, ಭಯಪಡಬೇಡಿ; ಕೇಂದ್ರ ಸರ್ಕಾರ
Team Udayavani, May 24, 2018, 6:27 PM IST
ನವದೆಹಲಿ: ಕೇರಳ ರಾಜ್ಯದಲ್ಲಿ 11ಮಂದಿಯನ್ನು ಬಲಿ ತೆಗೆದುಕೊಂಡಿರುವ ಮಾರಣಾಂತಿಕ ನಿಫಾ ವೈರಸ್ ಸಾಂಕ್ರಾಮಿಕ ರೋಗವಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಎಎನ್ ಐ ಜತೆ ಮಾತನಾಡುತ್ತ, ನಿಫಾ ವೈರಸ್ ಕುರಿತು ಭಾರತ ಸರ್ಕಾರ ತೀವ್ರ ನಿಗಾ ಇರಿಸಿದೆ. ನಮ್ಮ ವೈದ್ಯರ ತಂಡ ಸ್ಥಳದಲ್ಲಿದ್ದು, ಎಲ್ಲಾ ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಿದರು.
ನಿಫಾ ಸ್ಥಳೀಯವಾಗಿ ಇರುತ್ತೆ ಹೊರತು ಅದು ಸಾಂಕ್ರಾಮಿಕವಲ್ಲ. ಹೀಗಾಗಿ ಎಲ್ಲಾ ರೀತಿಯಿಂದಲೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ. ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.