ಮಾರ್ಗರೇಟ್ ಆಳ್ವಾಗೆ ಪತಿ ವಿಯೋಗ
Team Udayavani, Apr 8, 2018, 6:55 AM IST
ಬೆಂಗಳೂರು/ಶಿರಸಿ: ಕಾಂಗ್ರೆಸ್ನ ನಾಯಕಿ, ಮಾಜಿ ರಾಜ್ಯಪಾಲೆ, ಉತ್ತರ ಕನ್ನಡದ ಸಂಸದೆಯಾಗಿದ್ದ ಮಾರ್ಗರೇಟ್ ಆಳ್ವಾ ಅವರ ಪತಿ ನಿರಂಜನ್ ಥಾಮಸ್ ಆಳ್ವಾ (78) ಶನಿವಾರ ಬೆಳಗ್ಗೆ 11:30ಕ್ಕೆ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಕಾಂಗ್ರೆಸ್ ಮುಖಂಡ ನಿವೇದಿತ್ ಸೇರಿ ಮೂವರು ಪುತ್ರರು, ಪುತ್ರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ನಿರಂಜನ್ ಆಳ್ವಾ ಸುಪ್ರೀಂಕೋರ್ಟ್ ವಕೀಲರಾಗಿದ್ದರು. ನಿರಂಜನ್ ಥಾಮಸ್ ಆಳ್ವಾ ಅವರ ತಂದೆ-ತಾಯಿ ಮೊದಲ ದಂಪತಿ ಸಂಸದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.