ಕುತೂಹಲ ಮೂಡಿಸಿದ ನಿರ್ಮಲಾನಂದ ಶ್ರೀಗಳ ಪ್ರಧಾನಿ ಭೇಟಿ,ಶಾ ಸಾಥ್!
Team Udayavani, Oct 24, 2018, 12:24 PM IST
ಹೊಸದಿಲ್ಲಿ: ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ನಿವಾಸಕ್ಕೆ ಇತರ ಕೆಲ ಶ್ರೀಗಳೊಂದಿಗೆ ತೆರಳಿದ ನಿರ್ಮಲಾನಂದ ಶ್ರೀಗಳು ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆಗೆ ಕೆಲ ದಿನಗಳಿರುವ ವೇಳೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಭಾರೀ ರಣತಂತ್ರಗಳನ್ನು ಹೂಡುತ್ತಿರುವ ವೇಳೆಯಲ್ಲಿ ನಡೆದಿರುವ ಈ ಭೇಟಿ ಭಾರೀ ಕುತೂಹಲವನ್ನು ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.