![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 21, 2017, 9:11 AM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಹತ್ತು ದಿನಗಳ 407ನೇ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಬೆಳಗ್ಗೆ 8.45ರ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರು ಚಾಲನೆ ನೀಡಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್ .ಸಿ.ಮಹದೇವಪ್ಪ, ತನ್ವೀರ್ ಸೇಠ್, ಉಮಾಶ್ರೀ, ಪ್ರಿಯಾಂಕ ಖರ್ಗೆ, ರುದ್ರಪ್ಪ ಮಾನಪ್ಪ ಲಮಾಣಿ,ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಉಪಸ್ಥಿತರಿದ್ದರು. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದಾರೆ.
ಕಾರ್ಯ ಕ್ರಮಕ್ಕಾಗಿ ಚಾಮುಂಡಿಬೆಟ್ಟದಲ್ಲಿ ದೇವಸ್ಥಾನದ ಹೊರ ಆವರಣದಲ್ಲಿ ವಿಶಾಲವಾದ ಪೆಂಡಾಲ್ ಹಾಕಲಾಗಿದ್ದು, ಸುಮಾರು ಒಂದು ಸಾವಿರ ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.
ಮೈಸೂರು ನಗರ ಕತ್ತಲಾಗುತ್ತಿದ್ದಂತೆ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.