ರಫ್ತು ಸಿದ್ಧತಾ ಸೂಚ್ಯಂಕ: ರಾಜ್ಯಕ್ಕೆ 5ನೇ ಸ್ಥಾನ
Team Udayavani, Aug 27, 2020, 1:15 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ನೀತಿ ಆಯೋಗದ ರಫ್ತು ಸಿದ್ಧತಾ ಸೂಚ್ಯಂಕ- 2020ರ ಶ್ರೇಯಾಂಕದಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿದೆ. ಕೇಂದ್ರ ಸರಕಾರದ ಥಿಂಕ್ ಟ್ಯಾಂಕ್ ಬಿಡುಗಡೆ ಮಾಡಿರುವ ಟಾಪ್ 10 ಪಟ್ಟಿಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಅನಂತರದಲ್ಲಿ, ಮಹಾರಾಷ್ಟ್ರ, ತಮಿಳುನಾಡು, ಒಡಿಶಾ, ಕರ್ನಾಟಕ ಮತ್ತು ಕೇರಳ ಸ್ಥಾನ ಪಡೆದಿವೆ. ಇವೆಲ್ಲವೂ ಕರಾವಳಿ ತೀರ ಹೊಂದಿರುವ ರಾಜ್ಯಗಳಾಗಿವೆ.
ಭೂಗಡಿ ಹೊಂದಿರುವ ರಾಜ್ಯಗಳಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿ, ಹಿಮಾಲಯದ ರಾಜ್ಯಗಳಲ್ಲಿ ಉತ್ತರಾಖಂಡ, ಕೇಂದ್ರಾಡಳಿತ ಪ್ರದೇಶಗಳಲ್ಲಿ ದಿಲ್ಲಿ ಮೊದಲ ಸ್ಥಾನ ಪಡೆದಿವೆ. ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿವಿಧ ರಾಜ್ಯಗಳ ರಫ್ತು ಪಾಲು ಆಧರಿಸಿ, ನೀತಿ ಆಯೋಗ ಈ ಪಟ್ಟಿ ತಯಾರಿಸುತ್ತದೆ. ವರದಿ ಬಿಡುಗಡೆ ಮಾಡಿ ಮಾತನಾಡಿದ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್, “ಜಿಡಿಪಿ ಮತ್ತು ವಿಶ್ವ ವ್ಯಾಪಾರದಲ್ಲಿ ರಫ್ತು ಪಾಲನ್ನು ಹೆಚ್ಚಿಸಲು ರಾಜ್ಯಗಳು ಇನ್ನಷ್ಟು ಶ್ರಮಿಸಬೇಕಿದೆ. ಮುಂದೆ ಭಾರತದ ರಫ್ತು ಪಾಲನ್ನು ದ್ವಿಗುಣಗೊಳಿಸಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.