ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ: ಎನ್.ಮಹೇಶ್
Team Udayavani, Aug 31, 2018, 10:47 AM IST
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರಿಗೆ ಎಲ್ಲಾ ಕಾಂಗ್ರೆಸ್ ಶಾಸಕರು ಬೆಂಬಲ ನೀಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದಾರೆ.
ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಸಚಿವ ಮಹೇಶ್ ಕುಮಾರಸ್ವಾಮಿಯವರು ಅಭಿವೃದ್ದಿ ಕೆಲಸಗಳ ಕನಸು ಇಟ್ಟುಕೊಂಡಿದ್ದಾರೆ. ಅಂತಹವರಿಗೆ ಅಡಚಣೆ ಆಗಬಾರದು. ನಾನು ಸಿಎಂ ಕುಮಾರಸ್ವಾಮಿಯವರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದರು.
ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಯೊಂದರಲ್ಲಿ ತಾನು ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ. ಸಚಿವ ಎನ್.ಮಹೇಶ್ ಜೆಡಿಎಸ್ ಬೆಂಬಲದಿಂದ ಬಹುಜನ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.