Bannerghatta Biological Park ದಾಖಲೆ ಆದಾಯ
Team Udayavani, Apr 10, 2023, 6:32 AM IST
ಆನೇಕಲ್: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷ ನೆಲಕಚ್ಚಿದ್ದ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ಆದಾಯ, ಈ ವರ್ಷ ದಾಖಲೆ ಬರೆದಿದೆ. 53 ಕೋಟಿ ರೂ. ಆದಾಯದ ಮೂಲಕ ಪ್ರಮುಖ ಪ್ರವಾಸಿ ತಾಣಗಳಿಗೆ ಪೈಪೋಟಿಯಲ್ಲಿ ಮುಂದಿದೆ.
ಬನ್ನೇರುಘಟ್ಟ ಬಯೋಲಾಜಿ ಕಲ್ ಪಾರ್ಕ್ 2020-21ರಲ್ಲಿ ಅತಿ ಹೆಚ್ಚು ನಷ್ಟ ಹೊಂದಿತ್ತು, 2022-23ನೇ ಸಾಲಿನಲ್ಲಿ 53 ಕೋಟಿ ರೂ.ಸಂಗ್ರಹ ಮಾಡುವ ಮೂಲಕ ಮತ್ತೆ ಚೇತರಿಸಿದೆ. ಕಳೆದೆರಡು ವರ್ಷ ಪ್ರಾಣಿಗಳಿಗೆ ಊಟ ಉಪಚಾ
ರಕ್ಕೂ ಕಷ್ಟ ಅನುಭವಿಸಿದ್ದ ಪಾರ್ಕ್ ಆಗ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ಪ್ರಾಣಿ ಪ್ರಿಯರಲ್ಲಿ ಮನವಿ ಮಾಡಿತ್ತು. ಆದರೆ, ಈಗ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಮೂಲಕ ತನ್ನ ಆದಾಯ ಮೂಲ ವೃದ್ಧಿಸಿಕೊಂಡಿದೆ. ಕೊರೊನಾ ಬಳಿಕ ಅಂದರೆ 2022-23ನೇ ವರ್ಷದಲ್ಲಿ 2 ಲಕ್ಷ, 22 ಸಾವಿರದ 993 ಪ್ರವಾಸಿಗರು ಭೇಟಿ ಕೊಟ್ಟಿದ್ದು, 53 ಕೋಟಿ 89 ಲಕ್ಷ 75 ಸಾವಿರದಷ್ಟು ಹಣ ಸಂಗ್ರಹ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.