ಕೇಂದ್ರದ ಪರಿಹಾರ ಮರೀಚಿಕೆ: ದಿನೇಶ್
Team Udayavani, Aug 14, 2019, 3:00 AM IST
ಬೆಂಗಳೂರು:“ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ, ಕೇಂದ್ರ ಸಚಿವ ಸಂಪುಟದಲ್ಲಿ ಯಾವುದೇ ನಿರ್ಣಯ ಕೈಗೊಳ್ಳದಿರುವುದರಿಂದ ರಾಜ್ಯಕ್ಕೆ ಕೇಂದ್ರದಿಂದ ಪರಿಹಾರ ಮರೀಚಿಕೆಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮಗಳೊಂ ದಿಗೆ ಮಾತನಾಡಿ, “ರಾಜ್ಯದಲ್ಲಿ 17 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ 1 ಲಕ್ಷ ಕೋಟಿಗೂ ಅಧಿಕ ಹಾನಿ ಸಂಭವಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸಿದರೂ, ತುರ್ತು ಪರಿಹಾರ ಘೋಷಣೆ ಮಾಡದೇ ವಾಪಸ್ ಆಗಿದ್ದಾರೆ. ಮಂಗಳವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲೂ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಳ್ಳ ದಿರುವುದು ನಿರಾಸೆ ಮೂಡಿಸಿದೆ ಎಂದು ಹೇಳಿದರು. ರಾಜ್ಯದಲ್ಲಿ 26 ಜನ ಬಿಜೆಪಿ ಸಂಸದರು ಆಯ್ಕೆಯಾಗಿದ್ದು, ಕೇಂದ್ರ ಸಂಪುಟದಲ್ಲಿ ರಾಜ್ಯದ ಸಚಿವರಿದ್ದಾರೆ. ಅವರೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಸಂಪುಟದಲ್ಲಿ ಪ್ರಸ್ತಾಪ ಮಾಡಿರುವುದು ಅನುಮಾನವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.