ಡಿಸಿಎಂ ಹುದ್ದೆ ಅಗತ್ಯವೇ ಇಲ್ಲ: ರೇಣುಕಾಚಾರ್ಯ
Team Udayavani, Dec 17, 2019, 3:00 AM IST
ದಾವಣಗೆರೆ: ಬಿಜೆಪಿ ಯಾವುದೇ ಜಾತಿಗೆ ಸೀಮಿತವಾದದ್ದಲ್ಲ. ಬಿಎಸ್ವೈ ನೇತೃತ್ವದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಅವಶ್ಯಕತೆಯೇ ಇಲ್ಲ. ಮುಖ್ಯಮಂತ್ರಿ ಒಬ್ಬರೇ ಸಾಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಬೇಡವೇ ಬೇಡ. ಸಂಪುಟದಲ್ಲಿ ಬೇರೆ ಬೇರೆ ಜಿಲ್ಲೆಗೆ ಅವಕಾಶ ಕಲ್ಪಿಸಲಾಗಿದೆ.
ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಬಾರಿ ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಸಚಿವ ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ. ಯಡಿಯೂರಪ್ಪ ಮಾಸ್ ಲೀಡರ್. ಇನ್ನು ಮೂರೂವರೆ ವರ್ಷ ಅವರ ನೇತೃತ್ವದ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸಲಿದೆ. ರಾಹುಲ್ ಗಾಂಧಿ ರಾಜಕೀಯದಲ್ಲಿ ಬಚ್ಚಾ. ಕಾಂಗ್ರೆಸ್ನಲ್ಲಿ ನಾಯಕತ್ವ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.