Prajwal Revanna ಪ್ರಕರಣಕ್ಕೆ ಸಮರ್ಥನೆ ಇಲ್ಲ: ಬೊಮ್ಮಾಯಿ
ಮಾಹಿತಿ ಕೊಟ್ಟವರನ್ನೇ ಬಂಧಿಸುತ್ತಿರುವ ಎಸ್ಐಟಿ
Team Udayavani, May 12, 2024, 11:37 PM IST
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಯಾರೂ ಸಮರ್ಥಿಸುವ ಪ್ರಶ್ನೆಯೇ ಇಲ್ಲ. ಆದರೆ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧಿಸುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ರವಿವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂಬ ಕೆಲವರ ಆಗ್ರಹದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿ ಸಿ ಯಾರ್ಯಾರ ಹೆಸರು ಕೇಳಿಬರುತ್ತಿದೆಯೋ ಅವರನ್ನೂ ವಿಚಾರಣೆ ನಡೆಸಬೇಕು. ಅದಕ್ಕಾಗಿಯೇ ನಾವು ಸಿಬಿಐ ವಿಚಾರಣೆ ಆಗ್ರಹಿಸುತ್ತಿದ್ದೇವೆ ಎಂದರು.
ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷದ ನಾಯಕ ಆರ್.ಅಶೋಕ್ ಅವರು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.