ನಾಳೆಯಿಂದ ಎರಡು ವಾರಗಳ ಕಾಲ ಜಾತ್ರೆ, ಉತ್ಸವ ಮಾಡುವಂತಿಲ್ಲ : ಸಿಎಂ ಆದೇಶ
Team Udayavani, Mar 29, 2021, 7:19 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಮುಂದಿನ 15 ದಿನಗಳ ಕಾಲ ಸತ್ಯಾಗ್ರಹ ಮತ್ತು ಚಳವಳಿಗಳನ್ನು ಮಾಡದಂತೆ ಆದೇಶ ಹೊರಡಿಸಿದೆ. ಇನ್ನು ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಎರಡು ವಾರಗಳ ಕಾಲ ಜಾತ್ರೆ, ಉತ್ಸವ, ಮೇಳಗಳಿಗೆ ನಿರ್ಬಂಧ ಹೇರಲಾಗಿದೆ.
ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಿಎಂ ಸಭೆ ನಡೆಸಿದರು.
ಈ ವೇಳೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ, ಜಾತ್ರಾ ಮಹೋತ್ಸವ, ಅಪಾರ್ಟ್ ಮೆಂಟ್ ಪಾರ್ಟಿಗಳನ್ನು ನಿರ್ಬಂಧಿಸಿದೆ. ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ, ಬದಲಾಗಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಭೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.