ಯಾರು ಹೋದರೂ BJPಗೆ ಧಕ್ಕೆ ಇಲ್ಲ: ಈಶ್ವರಪ್ಪ
Team Udayavani, Aug 16, 2023, 11:36 PM IST
ಶಿವಮೊಗ್ಗ: ರಾಜಕಾರಣ ನಿಂತ ನೀರಲ್ಲ. ಯಾರು ಎಲ್ಲಿ ಇರುತ್ತಾರೋ ಹೇಳಕ್ಕಾಗಲ್ಲ. ಯಾರು ಬಂದರೂ, ಹೋದರೂ ಬಿಜೆಪಿಗೆ ಧಕ್ಕೆ ಇಲ್ಲ. ಯಾರಿಂದಲೂ ಪಕ್ಷವನ್ನು ಹಾಳು ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷಕ್ಕೆ ನಿಷ್ಠಾವಂತರಾಗಿರುವವರು ಬೇರೆ ಪಕ್ಷಗಳಿಗೆ ಹೋಗುವುದಿಲ್ಲ. ನನ್ನನ್ನು ಯಾರೂ ಕರೆಯುವುದಿಲ್ಲ. ನನ್ನ ಬಗ್ಗೆ ಯಾರೂ ಮಾತನಾಡುವುದಿಲ್ಲ. ನಾನು ಕಾಂಗ್ರೆಸ್ಗೆ ಹೋಗುತ್ತೇನೆ, ಜೆಡಿಎಸ್ಗೆ ಹೋಗುತ್ತೇನೆ ಎಂದೆಲ್ಲ ವದಂತಿ ಹಬ್ಬಿಸಲು ಯಾರಿಗೂ ಧೈರ್ಯವಿಲ್ಲ. ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಂದ ಗಟ್ಟಿಯಾಗಿದೆ ಎಂದರು.
ಸರಕಾರ ಉಳಿಯುವುದು ಅನುಮಾನ
ಸರಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಸಹಿತ ಅನೇಕರು ನೇರವಾಗಿ ಹೇಳಿದ್ದಾರೆ. ಹೀಗಾಗಿ ಈ ಸರಕಾರ ಉಳಿಯುವುದು ಅನುಮಾನ. ಹಾವೇರಿಯಲ್ಲಿ ವಿವಿಧ ಮಠಾ ಧೀಶರು ಹೋಮ, ಪೂಜೆ ಏರ್ಪಡಿಸಿದ್ದರು. ಅದರಲ್ಲಿ ಪಾಲ್ಗೊಂಡಿದ್ದೆ. ಇದರಲ್ಲಿ ರಾಜಕೀಯವೇನೂ ಇಲ್ಲ ಇದಕ್ಕೂ ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.