ಸರ್ಕಾರಿ ಕಚೇರಿಗಳಲ್ಲಿ ಇನ್ನು ಫೋಟೋ & ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ
Team Udayavani, Jul 15, 2022, 1:50 PM IST
ಬೆಂಗಳೂರು : ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರು ಇನ್ನು ಮುಂದೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸರಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.
ಕಚೇರಿ ವೇಳೆಯಲ್ಲಿ ಬಂದು ಫೋಟೋ ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಡುವುದು ಹಾಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ದೂರು ಸಲ್ಲಿಸಲಾಗಿತ್ತು.
ಇದನ್ನೂ ಓದಿ : ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ. ಪರಿಹಾರ ಧನವನ್ನೇ ಎಸೆದ ಮಹಿಳೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.