ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಅಗತ್ಯವಿಲ್ಲ: ಬಿಎಸ್‌ವೈ
Team Udayavani, Oct 13, 2021, 9:15 PM IST
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವಯಕ್ತಿಯವಾಗಿ ಭೇಟಿ ಮಾಡಿಲ್ಲ. ವಯಕ್ತಿಕವಾಗಿ ಅವರನ್ನು ಭೇಟಿಯಾಗುವ ಅನಿವಾರ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 2020ರ ಫೆಬ್ರವರಿ 27 ರಂದು ನನ್ನ ಜನ್ಮದಿನದ ಕಾರ್ಯಕ್ರಮ ಹೊರತುಪಡೆಸಿ, ಸಿದ್ದರಾಮಯ್ಯ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಿಲ್ಲ.ಹಾಗೆ ಭೇಟಿ ಮಾಡುವ ಅಗತ್ಯವೂ ನನಗಿಲ್ಲ.
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಗುರಿ ತಲುಪುವ ತನಕ ನಾನು ವಿರಮಿಸುವುದಿಲ್ಲ. ನಂಬಿದ ಸಿದ್ದಾಂತಗಳೊಂದಿಗೆ ನಾನೆಂದಿಗೂ ರಾಜಿಯಾಗುವುದಿಲ್ಲ. ಹಾಗೆಯೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:500 ಕೆ.ಜಿ.ಚಿನ್ನ ಈಗಲೇ ಕರಗಿಸಿದ್ದೇವೆ: ಮದ್ರಾಸ್ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.