NEP ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಇಲ್ಲ: ಸಿಎಂ ಸಿದ್ದರಾಮಯ್ಯ
Team Udayavani, Aug 15, 2023, 1:48 AM IST
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು – ಈ ಮೂರೂ ವಲಯದಿಂದ ಎನ್‌ಇಪಿಗೆ ವಿರೋಧವಿದೆ. ಹಾಗಾಗಿ ಬರುವ ಶೈಕ್ಷಣಿಕ ವರ್ಷದಿಂದ ಆ ವ್ಯವಸ್ಥೆಯನ್ನು ಸಂಪೂರ್ಣ ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮಾತ ನಾಡಿ, ಅಗತ್ಯವಾದ ಕೆಲವು ಸಿದ್ಧತೆಗಳನ್ನು ಮಾಡಿಕೊಂಡು ಎನ್‌ಇಪಿ ರದ್ದುಗೊಳಿಸ ಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಸಂಪೂರ್ಣ ರದ್ದುಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.