ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ: ಸಚಿವ ಕೆ.ಜೆ.ಜಾರ್ಜ್

Team Udayavani, Jul 30, 2023, 4:33 PM IST

sadasd

ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ,ಅವರ ವಿಚಾರದಲ್ಲಿ ಎಲ್ಲರೂ ಒಳ್ಳೆಯದ್ದನ್ನೇ ಮಾತನಾಡಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ಉಮನ್ ಚಾಂಡಿಯವರು ನಿಧನ ಹೊಂದಿದ ಕಾರಣದಿಂದ, ರಾಹುಲ್ ಗಾಂಧಿ ಅವರು ಬರಲು ಆಗದ ಕಾರಣ ಸಭೆ ಮುಂದೆ ಹೋಗಿದೆ. ಕೆಲ ಸಚಿವರಿಗೆ ಬೇಜಾರು ಆಗುತ್ತೆ, ಅಭಿವೃದ್ಧಿ ಕಾರ್ಯವನ್ನ ತಾತ್ಕಲಿಕವಾಗಿ ತಡೆಹಿಡಿದಿದ್ದೇವೆ. ಅದನ್ನ ಮತ್ತೆ ಪ್ರಾರಂಭ ಮಾಡಲು ಆದೇಶ ಕೊಡಲು ಮುಂದಾಗಿದ್ದಾರೆ. ಬಜೆಟ್‍ನಲ್ಲಿನ ಎಲ್ಲಾ ಅಭಿವೃದ್ಧಿ ಆಗುತ್ತದೆ, ಹೊಸ ಕಾರ್ಯಕ್ರಮಕಷ್ಟೆ ನಿರ್ಬಂಧ ಹಾಕಲಾಗಿದೆ ಎಂದರು.

ಗೃಹಜ್ಯೋತಿ ಜುಲೈನಿಂದಲೇ ಪ್ರಾರಂಭವಾಗಿ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಆಗ ಎಲ್ಲರಿಗೂ ಫ್ರೀ ಸಿಗಲಿದೆ ಎಂದರು.

ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರಿದಿ ಗುಮ್ಮ ಹಿನ್ನೆಲೆಯಲ್ಲಿ, ಯಾವ ಮಂತ್ರಿ ಮಂಡಲದಲ್ಲೂ ಸೆನ್ಸಿಟೀವ್ ಝೋನ್ ಬಗ್ಗೆ ತೀರ್ಮಾನ ಆಗಿರಲಿಲ್ಲ. ಸೆನ್ಸಿಟೀವ್ ಝೋನ್ ಮಾಡಲು ಕ್ಯಾಬಿನೆಟ್ ಉಪಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ. ಸಬ್ ಕಮಿಟಿಯಲ್ಲಿ ಚರ್ಚೆಯಾಗಿ ಕ್ಯಾಬಿನೆಟ್ ನಲ್ಲಿ ತೀರ್ಮಾನವಾಗಲಿದೆ ಎಂದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.