ಶವದ ಮೇಲೆ ಯಾರೂ ರಾಜಕಾರಣ ಮಾಡುವುದು ಬೇಡ; ಸಿಎಂ
Team Udayavani, Jan 7, 2018, 11:22 AM IST
ಮಂಗಳೂರು: ‘ದ್ವೇಷ ರಾಜಕಾರಣ ಇದೆಯಲ್ಲ ಅದಕ್ಕೆ ಕೊನೆಯೇ ಇಲ್ಲ. ಯಾರೂ ಶವದ ಮೇಲೆ ರಾಜಕಾರಣ ಮಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಮನವಿ ಮಾಡಿದ್ದಾರೆ.
ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಳಿಗೊಳಗಾಗಿ ಬಶೀರ್ ಅವರು ಸಾವನ್ನಪ್ಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ’ಧಾರ್ಮಿಕ ಭಾವನೆಗಳನ್ನು ಕೆರಳಿಸುವುದರಿಂದ ಸಮಾಜಕ್ಕೆ ಹಾನಿಯಾಗುತ್ತದೆ, ಅದರಿಂದ ಲಾಭ ಯಾರಿಗೂ ಇಲ್ಲ’ ಎಂದರು.
‘ಶವದ ಮೇಲೆ ರಾಜಕಾರಣ ಮಾಡಬಾರದು. ಸತ್ತಾಗ ಸಾತ್ವಾನ ಹೇಳಬೇಕು’ ಎಂದರು.
‘ಬಿಜೆಪಿಯವರು ಒಬ್ಬರು ಸತ್ತ ತಕ್ಷಣ ಪ್ರತಿಭಟನೆ ಮಾಡುತ್ತಾರೆ. ಅವರಿಗೆ ಮನುಷತ್ವ ಇದ್ದರೆ ಈಗಲೂ ಪ್ರತಿಭಟನೆ ಹಮ್ಮಿಕೊಳ್ಳಬೇಕಲ್ಲ, ಮುಸ್ಲಿಂ ಸತ್ತರೆ ಯಾಕೆ ಪ್ರತಿಭಟನೆ ನಡೆಸುವುದಿಲ್ಲ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.