ಆಪರೇಷನ್ ಮಾಡಿಲ್ಲ, ಅವರಾಗೇ ಬಂದರು
Team Udayavani, Dec 8, 2019, 3:00 AM IST
ಮುಧೋಳ: ನಮ್ಮ ಪಕ್ಷದಿಂದ ಯಾವುದೇ ರೀತಿಯ ಆಪರೇಷನ್ ನಡೆದಿಲ್ಲ. ಶಾಸಕರನ್ನು ಸರಿಯಾಗಿ ನೋಡಿಕೊಳ್ಳದ ಕಾರಣ ಅವರು ಪಕ್ಷ ಬಿಟ್ಟು ಬಂದಿದ್ದು, ಸಿದ್ದರಾಮಯ್ಯನವರು ಇದನ್ನರಿತು ಮಾತನಾಡಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಯಡಹಳ್ಳಿಯ ಶಿವಲಿಂಗಪ್ಪ ಬಸಪ್ಪ ಹೊರಟ್ಟಿ ಪಬ್ಲಿಕ್ ಶಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಾಧನೆ ಕೀಳುಮಟ್ಟದಲ್ಲಿರುವುದರಿಂದ ಅವರು ಮೈ ಪರಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದರು. ಉಪಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಜಯಗಳಿಸಲಿದ್ದು, ಮುಂದಿನ ಮೂರೂವರೆ ವರ್ಷ ಬಿಜೆಪಿ ಸರ್ಕಾರ ಸುಭದ್ರ ಆಡಳಿತ ನೀಡಲಿದೆ. ನಮ್ಮ ಸರ್ಕಾರಕ್ಕೆ ಹಿಂದೆ ಮೂರು ತಿಂಗಳು ಕಷ್ಟದ ಕಾಲ ಎದುರಾಗಿತ್ತು. ಆಗ ಪ್ರವಾಹ ಪರಿಸ್ಥಿತಿಯನ್ನು ಯಶಸ್ವಿಯಾಗಿ ಎದುರಿಸಲಾಗಿದ್ದು, ಎಲ್ಲಾ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.