![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 10, 2020, 1:03 PM IST
ಬೆಂಗಳೂರು: ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂದು ವರದಿಗಳನ್ನು ನೋಡಿದ್ದೇನೆ. ಇದು ಸತ್ಯಕ್ಕೆ ದೂರವಾಗಿದ್ದು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂಬ ಕಾಲ್ಪನಿಕ ವರದಿಯನ್ನು ಇತ್ತೀಚಿಗೆ ಮಾಧ್ಯಮದಲ್ಲಿ ನಾನು ಗಮನಿಸಿದ್ದೇನೆ. ಈ ವರದಿ ಸಂಪೂರ್ಣವಾಗಿ ಆಧಾರರಹಿತ ಹಾಗೂ ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ.
ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರುತ್ತಾರೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನಲೆಯಲ್ಲಿ ಎಂ ಬಿ ಪಾಟೀಲ್ ಈ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು: ಕಿಡಿಕಾರಿದ ಕುಮಾರಸ್ವಾಮಿ
ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯವರು ಕೂಡಾ ಬಿಜೆಪಿ ಪಾಳಯ ಸೇರುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂಬ ಕಾಲ್ಪನಿಕ ವರದಿಯನ್ನು ಇತ್ತೀಚಿಗೆ ಮಾಧ್ಯಮದಲ್ಲಿ ನಾನು ಗಮನಿಸಿದ್ದೇನೆ. ಈ ವರದಿ ಸಂಪೂರ್ಣವಾಗಿ ಆಧಾರರಹಿತ ಹಾಗೂ ಸತ್ಯಕ್ಕೆ ದೂರವಾದದ್ದು.
— M B Patil (@MBPatil) October 10, 2020
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.